Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಜಯ್‌ಗೆ ಸರಳ ವಿಜಯ; ಸಿಎಂ ಪಟ್ಟ ಅಲಂಕರಿಸಲು ಸಿದ್ಧ
  • National
  • Politics

ವಿಜಯ್‌ಗೆ ಸರಳ ವಿಜಯ; ಸಿಎಂ ಪಟ್ಟ ಅಲಂಕರಿಸಲು ಸಿದ್ಧ

Praja Vahini May 9, 2026
WhatsApp Image 2026-05-09 at 18.31.13 (1)
Spread the love

ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಒಂದು ವಾರದಿಂದ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದ ನಟ ವಿಜಯ್ ಅವರಿಗೆ ಕೊನೆಗೂ ಬೇರೆ ಪಕ್ಷದ ಬೆಂಬಲ ಸಿಕ್ಕಿದೆ.

ಹೌದು, ತಮಿಳುನಾಡಿನಲ್ಲಿ ಮೊದಲನೇ ಬಾರಿಗೆ ಪಕ್ಷ ಕಟ್ಟಿ ಮೊದಲನೇ ಬಾರಿ ಚುನಾವಣೆಗೆ ಸ್ಪರ್ಧಿಸಿ 108 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ನಟ  ವಿಜಯ್ಗೆ ಕೊನೆಗೂ ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ ಘೋಷಿಸಿದೆ.

ವಿಸಿಕೆ ಇಬ್ಬರು ಶಾಸಕರು ಟಿವಿಕೆಗೆ ಬೆಂಬಲ ಪತ್ರ ನೀಡಿದ್ದಾರೆ. ಸರಳ ಬಹುಮತ ಬೆನ್ನಲ್ಲೇ ವಿಜಯ್‌ ಚೆನ್ನೈ ನಿವಾಸದಿಂದ ನಿರ್ಗಮಿಸಿದ್ದಾರೆ. ಇಂದು ಸಂಜೆ ರಾಜ್ಯಪಾಲ ಅರ್ಲೇಕರ್‌ ಅಲಭ್ಯರಾಗಿದ್ದಾರೆ. ಸಂಜೆ 7:10ಕ್ಕೆ ರಾಜ್ಯಪಾಲರು ಕೇರಳದ ತಿರುವನಂತಪುರಕ್ಕೆ ತೆರಳಲಿದ್ದಾರೆ. ಹೀಗಾಗಿ, ಅದಕ್ಕೂ ಮುನ್ನ ರಾಜ್ಯಪಾಲರ ಭೇಟಿಗೆ ವಿಸಿಕೆ ಇಬ್ಬರು ಶಾಸಕರು ಟಿವಿಕೆಗೆ ಬೆಂಬಲ ಪತ್ರ ನೀಡಿದ್ದಾರೆ.

ವಿಜಯ್ ನೇತೃತ್ವದ ಒಕ್ಕೂಟವು ಈಗಾಗಲೇ 116 ಚುನಾಯಿತ ಶಾಸಕರ ಬೆಂಬಲವನ್ನು ಹೊಂದಿದ್ದು, ವಿಸಿಕೆಯ 2 ಸ್ಥಾನಗಳನ್ನು ಸೇರಿಸಿದಾಗ, ಅದರ ಬಲವು 118 ಕ್ಕೆ ಏರುತ್ತದೆ. ಇದು ರಾಜ್ಯದಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ ಶಾಸಕರ ಸಂಖ್ಯೆಯಾಗಿದೆ. ಇದನ್ನೂ ಓದಿ: ಹಿರಿಯ ಜೀವಿಗೆ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ

ವಿಸಿಕೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಟಿವಿಕೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಹಿರಿಯ ಜೀವಿಗೆ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ
Next: ಜನಸಾಗರ ನೋಡಿ ಮಾತು ಬರುತ್ತಿಲ್ಲ; ಭಾವುಕರಾದ ಬಿಎಸ್‌ವೈ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.