Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕ್ರೀಡೆ ಕೇವಲ ಮನರಂಜನೆಗಾಗಿ ಮಾತ್ರವಲ್ಲ: ಡಾ ಮಂಜುನಾಥ್
  • Bangalore
  • Politics
  • State

ಕ್ರೀಡೆ ಕೇವಲ ಮನರಂಜನೆಗಾಗಿ ಮಾತ್ರವಲ್ಲ: ಡಾ ಮಂಜುನಾಥ್

Praja Vahini May 11, 2026 1 minute read
WhatsApp Image 2026-05-11 at 12.27.38
Spread the love

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ (ರಿ), ಬೆಸ್ಟ್ ಕ್ಲಬ್ ಹಾಗೂ ರಾಜರಾಜೇಶ್ವರಿ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾದ “ರಾಜರಾಜೇಶ್ವರಿ ನಗರ ಕ್ರಿಕೆಟ್ ಲೀಗ್ – ನಮ್ಮೂರ IPL” ಫೈನಲ್ ಪಂದ್ಯಾವಳಿಯಲ್ಲಿ ಸಂಸದ ಡಾ ಸಿ ಎನ್ ಮಂಜುನಾಥ್ ಅವರು ಭಾಗಿಯಾಗಿ ಶುಭ ಹಾರೈಸಿದರು.

ನಂತರ ಕ್ರೀಡಾಪಟುಗಳನ್ನು ಒತ್ತಿಸಿ ಮಾತನಾಡಿದ ಅವರು, ಕ್ರೀಡೆ ಕೇವಲ ಮನರಂಜನೆಗಾಗಿ ಮಾತ್ರವಲ್ಲ; ಅದು ಶಿಸ್ತು, ಸಹನೆ, ಆತ್ಮವಿಶ್ವಾಸ ಮತ್ತು ತಂಡದ ಮನೋಭಾವವನ್ನು ಬೆಳೆಸುವ ಮಹತ್ವದ ಸಾಧನವಾಗಿದೆ. ಇಂದು ಇಡೀ ದೇಶವೇ IPL ಉತ್ಸಾಹದಲ್ಲಿ ತೊಡಗಿಕೊಂಡಿರುವ ಈ ಸಂದರ್ಭದಲ್ಲಿ, ಸ್ಥಳೀಯ ಮಟ್ಟದಲ್ಲಿ ನಡೆಯುವ ಇಂತಹ ಕ್ರಿಕೆಟ್ ಪಂದ್ಯಾವಳಿಗಳು ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿವೆ.

ಗೆಲುವು ಸಂತೋಷ ನೀಡುತ್ತದೆ, ಆದರೆ ಸೋಲು ಬದುಕಿನ ಅಮೂಲ್ಯ ಪಾಠಗಳನ್ನು ಕಲಿಸುತ್ತದೆ. ಸೋತಾಗ ಕುಗ್ಗದೇ, ಗೆದ್ದಾಗ ಅಹಂಕಾರ ಪಡದೇ ಮುಂದೆ ಸಾಗುವ ಮನೋಭಾವವೇ ನಿಜವಾದ ಕ್ರೀಡಾಸ್ಫೂರ್ತಿ. ಪ್ರತಿಯೊಬ್ಬ ಯುವಕರೂ ಕ್ರೀಡೆಯ ಮೂಲಕ ಆರೋಗ್ಯಕರ ಹಾಗೂ ಸಕಾರಾತ್ಮಕ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ:  ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವರ್ಕ್ ಫ್ರಮ್ ಮಾಡಿ: ಮೋದಿ

ಈ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರದ ಜನಪ್ರಿಯ ಶಾಸಕರಾದ ಮುನಿರತ್ನ, ಆರ್‌ಸಿಎಲ್‌ನ ಕ್ರೀಡಾ ರೂವಾರಿಗಳಾದ ರಾಮಚಂದ್ರ, ಅರುಣಾಚಲಂ Karnataka TV ಸಂಸ್ಥಾಪಕರಾದ ಶಿವು ಬೆಸಗರಹಳ್ಳಿ, ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾದ ಜಗದೀಶ್ ರಾಮಚಂದ್ರ ಸೇರಿದಂತೆ ಹಲವು ಗಣ್ಯರು, ಜನಪ್ರತಿನಿಧಿಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವರ್ಕ್ ಫ್ರಮ್ ಮಾಡಿ: ಮೋದಿ
Next: ​ಸಮಾಜದಲ್ಲಿ ಸಮಾನತೆ ತರಲು ಶಿಕ್ಷಣವೇ ಅತ್ಯಂತ ಪ್ರಬಲ ಅಸ್ತ್ರ: ಮಧು ಬಂಗಾರಪ್ಪ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.