Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವ್ಯಸನ ಮುಕ್ತ ತಮಿಳುನಾಡಿಗೆ ಮಹತ್ವದ ಹೆಜ್ಜೆ ಇಟ್ಟ: ಸಿಎಂ ವಿಜಯ್
  • National
  • Politics
  • ಚೆನ್ನೈ

ವ್ಯಸನ ಮುಕ್ತ ತಮಿಳುನಾಡಿಗೆ ಮಹತ್ವದ ಹೆಜ್ಜೆ ಇಟ್ಟ: ಸಿಎಂ ವಿಜಯ್

Praja Vahini May 12, 2026 1 minute read
WhatsApp Image 2026-05-12 at 12.03.59
Spread the love

ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಕೇವಲ ಒಂದೇ ಒಂದು ದಿನಗಳಲ್ಲಿ ಜೋಸೆಫ್ ವಿಜಯ್ ಅವರು ತಮಿಳುನಾಡಿನಲ್ಲಿ ಮಧ್ಯಪಾನ ನಿಯಂತ್ರಣಕ್ಕೆ ಮುಂದಾಗಿದ್ದು, ಶಾಲಾ, ಕಾಲೇಜುಗಳು, ದೇವಸ್ಥಾನಗಳು ಹಾಗೂ ಬಸ್ ನಿಲ್ದಾಣಗಳ ಬಳಿ ಇರುವ ಸರಿ ಸುಮಾರು 717 ಮಧ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

ಇನ್ನು ಆದೇಶ ಹೊರಡಿಸಿದ ಒಂದು ವಾರದ ಒಳಗಡೆ ಮಧ್ಯದ ಅಂಗಡಿಗಳನ್ನು ಮುಚ್ಚದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೌದು, ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ಅವರು ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಇವರ ಮಹತ್ವದ ನಿರ್ಧಾರಕ್ಕೆ ತಮಿಳುನಾಡಿನ ಮಹಿಳೆಯರು ಶಭಾಷ್ ಎಂದಿದ್ದಾರೆ. ಇದನ್ನೂ ಓದಿ: ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಶಾಂತಿಯ ಸಂದೇಶವನ್ನು ವಿಶ್ವದ ಮೂಲೆಮೂಲೆಗೂ ತಲುಪಿಸುತ್ತಿದೆ: ಎಂಬಿ ಪಾಟೀಲ್

ಸರ್ಕಾರದ ಮಾಹಿತಿ ಪ್ರಕಾರ, ಪ್ರಸ್ತುತ ರಾಜ್ಯದಲ್ಲಿ ಒಟ್ಟು 4,765 ಟಿಎಎಸ್‌ಎಮ್‌ಎಸಿ ಅಂಗಡಿಗಳಿದ್ದು, ಅವುಗಳಲ್ಲಿ 276 ದೇವಾಲಯಗಳ ಸಮೀಪ, 186 ಶಿಕ್ಷಣ ಸಂಸ್ಥೆಗಳ ಬಳಿ ಹಾಗೂ 255 ಬಸ್ ನಿಲ್ದಾಣಗಳ ಬಳಿ ಇವೆ. ಸಾರ್ವಜನಿಕರ ಹಿತ ಹಾಗೂ ಯುವಜನರನ್ನು ವ್ಯಸನದಿಂದ ದೂರವಿಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ವ್ಯಸನ ಮುಕ್ತ ತಮಿಳುನಾಡು ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಲಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಶಾಂತಿಯ ಸಂದೇಶವನ್ನು ವಿಶ್ವದ ಮೂಲೆಮೂಲೆಗೂ ತಲುಪಿಸುತ್ತಿದೆ: ಎಂಬಿ ಪಾಟೀಲ್
Next: ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಜಿಪಿಎ ಇ-ಖಾತಾ ಸೇವೆ!

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.