Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರತಿನಿತ್ಯ ಮೊಸರು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?
  • Healthy Life

ಪ್ರತಿನಿತ್ಯ ಮೊಸರು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?

Praja Vahini May 12, 2026
WhatsApp Image 2026-05-12 at 16.16.27
Spread the love

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ತಮ್ಮ ಒತ್ತಡದ ಜೀವನ ಹಾಗೂ ಕೆಲಸ ಕಾರ್ಯಗಳಲ್ಲಿ ತಮ್ಮ ಆರೋಗ್ಯದ ಕಡೆ ಗಮನ ಕೊಡದೆ ಹೊಟ್ಟೆ ಬಜ್ಜಿನ ಸಮಸ್ಯೆ ಎದುರಿಸುತ್ತಾರೆ.

ಹೌದು, ಒತ್ತಡದ ಜೀವನ ಶೈಲಿ ಹಾಗೂ ಕಲಬೆರಿಕೆಯ ಆಹಾರ ಸೇವನೆ ಮಾಡುವುದರಿಂದ ಪ್ರತಿಯೊಬ್ಬರಿಗೂ ಹೊಟ್ಟೆ ಬೊಜ್ಜು ಹೆಚ್ಚಾಗುತ್ತದೆ. ಹೊಟ್ಟೆ ಬೊಜ್ಜು ಕರಗಿಸಲು ಸಾಮಾನ್ಯವಾಗಿ ಎಲ್ಲರೂ ಹರ ಸಾಹಸ ಪಡುತ್ತಾರೆ. ಆದರೆ ವೈದ್ಯರ ಸಲಹೆ ಪ್ರಕಾರ ಮನೆಯಲ್ಲಿಯೇ ಸಿಗುವಂತ ಮೊಸರನ್ನು ಉಪಯೋಗಿಸಿ ಹೊಟ್ಟೆ ಬೊಜ್ಜನ್ನು ಕರಗಿಸಬಹುದು.

ಊಟದ ಕೊನೆಯಲ್ಲಿ ಮೊಸರು ಸೇವಿಸುವುದು ಅನೇಕ ಮಂದಿಯ ಅಭ್ಯಾಸವಾಗಿದೆ. ಇದು ದೇಹವನ್ನು ತೇವಾಂಶದಿಂದ ಕಾಪಾಡುವುದಲ್ಲದೆ, ಎಲ್ಲ ಕಾಲದಲ್ಲಿಯೂ ಸೇವಿಸಬಹುದಾದ ಪೌಷ್ಟಿಕ ಆಹಾರವಾಗಿದೆ. ಮಕ್ಕಳಿಂದ ಹಿಡಿದು ಹಿರಿಯರ ತನಕ ಪ್ರತಿದಿನ ಒಂದು ಕಪ್ ಮೊಸರು ಸೇವಿಸುವುದು ಆರೋಗ್ಯಕ್ಕೆ ಒಳಿತು ಎನ್ನಲಾಗಿದೆ.

ಮೊಸರು ಹೊಟ್ಟೆ ಮತ್ತು ಅಂತ್ರಗಳ ಆರೋಗ್ಯಕ್ಕೆ ಬಹಳ ಸಹಕಾರಿ. ಇದರಲ್ಲಿ ಇರುವ ಪ್ರೋಬಯಾಟಿಕ್ ಅಂಶಗಳು ಜೀರ್ಣಕ್ರಿಯೆಯನ್ನು ಸುಧಾರಿಸಿ, ದೇಹದ ಚಯಾಪಚಯ ಕ್ರಿಯೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತವೆ. ಇನ್ನೂ ಓದಿ: ಶಂಕ ಪುಷ್ಪ ಹೂವಿನಲ್ಲಿ ಅಡಗಿದೆ ಆರೋಗ್ಯದ ಗುಟ್ಟು!

ಮೊಸರಿನಲ್ಲಿ ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚು ಪ್ರೋಟೀನ್ ಇರುವುದರಿಂದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಸೂಕ್ತ ಆಹಾರವಾಗಿದೆ. ನಿಯಮಿತವಾಗಿ ಸರಿಯಾದ ಪ್ರಮಾಣದಲ್ಲಿ ಮೊಸರು ಸೇವಿಸಿದರೆ, ಹೊಟ್ಟೆ ಹಾಗೂ ಸೊಂಟದ ಭಾಗದ ಕೊಬ್ಬು ಕಡಿಮೆಯಾಗುವುದನ್ನು ಗಮನಿಸಬಹುದು.

ತೂಕ ಇಳಿಸಲು ಮೊಸರನ್ನು ವಿಭಿನ್ನ ರೀತಿಯಲ್ಲಿ ಆಹಾರದಲ್ಲಿ ಸೇರಿಸಬಹುದು. ಬೆಳಗಿನ ಉಪಾಹಾರದಲ್ಲಿ ಸ್ಮೂಥಿಯಾಗಿ ಬಳಸಬಹುದು. ಜೊತೆಗೆ ಮಸಾಲೆ ಮೊಸರು ರೂಪದಲ್ಲಿ ಜೀರಿಗೆ ಅಥವಾ ಮೆಂತ್ಯೆ ಪುಡಿ ಸೇರಿಸಿ ಸೇವಿಸುವುದು ಉತ್ತಮ. ಮೊಸರು ತಿನ್ನುವಾಗ ಸಕ್ಕರೆ ಸೇರಿಸುವುದನ್ನು ತಪ್ಪಿಸಿ, ಡ್ರೈಫ್ರೂಟ್ಸ್ ಸೇರಿಸಿ ಸೇವಿಸಿದರೆ ಇನ್ನಷ್ಟು ಪೌಷ್ಟಿಕವಾಗುತ್ತದೆ.

About the Author

Praja Vahini

Editor

View All Posts

Spread the love

Post navigation

Previous: ಪ್ರಧಾನಿಗೂ ಭದ್ರತೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಅರಗ ಜ್ಞಾನೇಂದ್ರ
Next: ರಾಜ್ಯದ ಆರು ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ನಗದು ಪುರಸ್ಕಾರ: ಪ್ರಿಯಾಂಕ್ ಖರ್ಗೆ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.