Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೀಟ್ ಪ್ರಶ್ನೆ ಪತ್ರಿಕೆ ಲೀಕ್ – ಮೋದಿ ಅಸಮರ್ಥ ಪ್ರಧಾನಿ ಅನ್ನೋದು ಸಾಬೀತಾಗಿದೆ: ಬಿಕೆ ಹರಿಪ್ರಸಾದ್
  • National
  • Politics
  • ದೆಹಲಿ

ನೀಟ್ ಪ್ರಶ್ನೆ ಪತ್ರಿಕೆ ಲೀಕ್ – ಮೋದಿ ಅಸಮರ್ಥ ಪ್ರಧಾನಿ ಅನ್ನೋದು ಸಾಬೀತಾಗಿದೆ: ಬಿಕೆ ಹರಿಪ್ರಸಾದ್

Praja Vahini May 13, 2026 1 minute read
WhatsApp Image 2026-05-13 at 17.05.47
Spread the love

ದೆಹಲಿ: ಮೇ. 03 ರಂದು ನಡೆದ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದು ಇಡೀ ದೇಶದಲ್ಲಿಯೇ ಇದು ಮಹಾ ಹಗರಣ. ಅಲ್ಲದೆ ಕೇಂದ್ರ ಸರ್ಕಾರದ ಬೇಜವಾಬ್ದಾರಿತನದಿಂದಲೇ ಇಷ್ಟೆಲ್ಲಾ ಹಗರಣಗಳಾಗುತ್ತಿವೆ ಎಂದು ಈಗಾಗಲೇ ಇಡೀ ದೇಶದಾದ್ಯಂತ ವಿದ್ಯಾರ್ಥಿಗಳು ಸೇರಿದಂತೆ ಹಲವು ಸಂಘ, ಸಂಸ್ಥೆಗಳು ಪ್ರತಿಭಟನೆ ಮಾಡುತ್ತಿರುವ ಬೆನ್ನೆಲೆ ಇದೀಗ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಾಗಿ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ನಗರದಲ್ಲಿ ಇಂದು (ಬುಧವಾರ ಮೇ. 13) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರೋದು ಇಡೀ ಭಾರತ ದೇಶದ ಇತಿಹಾಸದಲ್ಲಿಯೇ ಇದೊಂದು ಮಹಾ ಹಗರಣ ಎಂದು ಆರಪಿಸಿದ್ದಾರೆ.

ನೀಟ್ ಹಗರಣದಲ್ಲಿ ಕೋಟ್ಯಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕಳೆದ 10 ವರ್ಷಗಳಲ್ಲಿ 40ಕ್ಕೂ ಹೆಚ್ಚು ಸಲ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದರಿಂದ ಮೋದಿ ಅಸಮರ್ಥ ಪ್ರಧಾನಿ ಅನ್ನೋದು ಸಾಬೀತಾಗಿದೆ ಎಂದು ಅಸಮಾಧಾನ ಕಿಡಿಕಾರಿದರು. ಇದನ್ನೂ ಓದಿ: ಹೆಚ್ ಸಿ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ SCSP/TSP ಸಭೆ

ಪ್ರಧಾನಿ ಕಪ್ಪು ಮಾರುಕಟ್ಟೆಯಲ್ಲಿ ಕಪ್ಪು ಹಣ ತರುತ್ತೇನೆ ಎಂದು ಹೇಳಿದ್ದರು. ಅದೇ ರೀತಿ ಕಪ್ಪು ಮಾರುಕಟ್ಟೆಯಲ್ಲಿ ಕಪ್ಪು ಪ್ರಶ್ನೆ ಪತ್ರಿಕೆ ಹೊರ ತೆಗೆಯಬೇಕು. ಇನ್ನೂ 2019 ರಲ್ಲಿ ಶ್ರೀಮಂತರ ಪರ ಪರೀಕ್ಷೆ ಬರೆದಿದ್ದನ್ನು ನಾವು ನೋಡಿದ್ದೇವೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಹೆಚ್ ಸಿ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ SCSP/TSP ಸಭೆ
Next: ಜಿಬಿಎ ಚುನಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.