Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಬಿಎ ಚುನಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?
  • Bangalore
  • Politics
  • State

ಜಿಬಿಎ ಚುನಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?

Praja Vahini May 13, 2026 1 minute read
WhatsApp Image 2026-05-13 at 17.17.47
Spread the love

ಬೆಂಗಳೂರು: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಬಿಎ ಚುನಾವಣೆಯನ್ನು ಇಂದು ನಡೆಸುತ್ತಾರೆ ಅಥವಾ ನಾಳೆ ನಡೆಸುತ್ತಾರೆ ಎಂದು ಬೆಂಗಳೂರು ನಗರದ ಜನತೆ ಕಾಯುತ್ತಿದ್ದಾರೆ. ಆದರೆ ಅವರ ಕಾಯುವಿಕೆಗೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒಂದು ಅಂತಿಮ ನಿರ್ಧಾರ ತಿಳಿಸಿದ್ದಾರೆ.

ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಜಿಬಿಎ ಕೇಂದ್ರ ಕಚೇರಿಯಲ್ಲಿ ಇಂದು (ಬುಧವಾರ ನೇ. 13) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕು ರಕ್ಷಣೆ ಮಾಡಬೇಕು. ‘ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ, ವಿದೇಶ ಪ್ರಯಾಣ ಬೇಡ’ ಎಂದು ಹೇಳುವ ಕಷ್ಟ ಕಾಲದಲ್ಲಿ ಜನರಿಗೆ ಒಳ್ಳೆಯದಾಗಬೇಕು ಎಂದು ತಿಳಿಸಿದರು.

ದೇಶಕ್ಕೆ ದೊಡ್ಡ ಅಪಮಾನ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ದೊಡ್ಡ ಅಪಮಾನವಾಗಿದ್ದು, ಕೇಂದ್ರ ಸಚಿವರು ಹಾಗೂ ಸಂಸದರು ಇದಕ್ಕೆ ಉತ್ತರಿಸಬೇಕು. ಇದೇ ಪ್ರಕರಣ ನಮ್ಮ ರಾಜ್ಯದಲ್ಲಿ ಆಗಿದ್ದರೆ ಇಷ್ಟು ಹೊತ್ತಿಗೆ ನಮ್ಮ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ಅನೇಕ ಕನಸು ಕಟ್ಟಿಕೊಂಡು ಕಷ್ಟಪಟ್ಟಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶಗೊಂಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಬೆಂಗಳೂರು – ನಮ್ಮ ಗ್ಯಾರಂಟಿ: ಡಿಕೆಶಿ

About the Author

Praja Vahini

Editor

View All Posts

Spread the love

Post navigation

Previous: ನೀಟ್ ಪ್ರಶ್ನೆ ಪತ್ರಿಕೆ ಲೀಕ್ – ಮೋದಿ ಅಸಮರ್ಥ ಪ್ರಧಾನಿ ಅನ್ನೋದು ಸಾಬೀತಾಗಿದೆ: ಬಿಕೆ ಹರಿಪ್ರಸಾದ್
Next: ಕಾಲಮಿತಿಯಲ್ಲಿ ಕಾಮಗಾರಿಗಳು ಪೂರ್ಣಗೊಳಿಸಿ: ಸಿಎಂ ಸೂಚನೆ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.