Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ
  • Bangalore
  • Politics
  • State

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

Praja Vahini May 14, 2026 1 minute read
WhatsApp Image 2026-05-14 at 16.53.35
Spread the love

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎರಡಕ್ಕೆ ಎರಡು ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತ್ತೆ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ.

ಇನ್ನು ಹೊಸದಾಗಿ ಎರಡು ಕ್ಷೇತ್ರದಲ್ಲಿ ಗೆದ್ದಿರುವ ಅಭ್ಯರ್ಥಿಗಳಿಗೆ ಇಂದು (ಗುರುವಾರ ಮೇ 14) ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಹೌದು, ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್‌ ಶಾಮನೂರು ಅವರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರಿಗೆ ಸಭಾಧ್ಯಕ್ಷರು ಶುಭ ಕೋರಿದರು. ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಧರಿಸಲು ವಿದ್ಯಾರ್ಥಿಗೆ ಯಾವುದೇ ಅಡ್ಡಿಯಿಲ್ಲ: ಸಿಎಂ

ಈ ಮಹತ್ವದ ಕ್ಷಣಕ್ಕೆ ರಾಜ್ಯ ರಾಜಕಾರಣದ ಹಲವು ಗಣ್ಯರು ಸಾಕ್ಷಿಯಾದರು. ವೇದಿಕೆಯ ಮೇಲೆ ಸಚಿವರಾದ ಸತೀಶ್ ಜಾರಕಿಹೊಳಿ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಮಾಜಿ ಸಚಿವ ಎಸ್.ಆರ್. ಪಾಟೀಲ್ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಧರಿಸಲು ವಿದ್ಯಾರ್ಥಿಗೆ ಯಾವುದೇ ಅಡ್ಡಿಯಿಲ್ಲ: ಸಿಎಂ
Next: ಔಷಧಿಗಳ ಗುಣಮಟ್ಟ ಪರಿಶೀಲಿಸುವ ವಿಚಾರದಲ್ಲಿ ಹೊಸ ಮೈಲಿಗಲ್ಲು

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.