ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆ ಅವರ ಅಭಿಮಾನಿಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಕಾರ್ಯಕರ್ತರು ಸೇರಿದಂತೆ ಇನ್ನೂ ಹಲವಾರು ಗಣ್ಯತಿ ಗಣ್ಯ ವ್ಯಕ್ತಿಗಳು ಡಿಕೆ ಶಿವಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ್ದಾರೆ. ಇದನ್ನೂ ಓದಿ: ವೇದಘೋಷಗಳೊಂದಿಗೆ ಡಿಕೆಶಿಗೆ ವಿದ್ವಾಂಸರಿಂದ ಬರ್ತಡೇ ವಿಶ್
ಇನ್ನು ಕೌಶಲ್ಯ ಅಭಿವೃದ್ಧಿ ಸಚಿವರಾದಸಚಿವ ಡಾ ಶರಣ್ ಪ್ರಕಾಶ್ ಪಾಟೀಲ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿಇಂದು (ಶುಕ್ರವಾರ ಮೇ. 15) ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದರು.
