Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶ್ರೀಮತಿ ಅನುರಾಧ ಜಿ.ಎಸ್ ಅವರಿಗೆ ಪಿಹೆಚ್. ಡಿ ಪದವಿ ಪ್ರದಾನ
  • Bangalore
  • State

ಶ್ರೀಮತಿ ಅನುರಾಧ ಜಿ.ಎಸ್ ಅವರಿಗೆ ಪಿಹೆಚ್. ಡಿ ಪದವಿ ಪ್ರದಾನ

Praja Vahini May 15, 2026 1 minute read
Screenshot_2026-05-15-18-42-14-49_6012fa4d4ddec268fc5c7112cbb265e7
Spread the love

ಬೆಂಗಳೂರು: ದಾವಣಗೆರೆ ವಾಸಿ, ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ಅನುರಾಧ ಜಿ.ಎಸ್ ಅವರು ಸಲ್ಲಿಸಿದ ಪಿಹೆಚ್.ಡಿ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾನಿಲಯ ವಾಣಿಜ್ಯ ವಿಭಾಗದಡಿಯಲ್ಲಿ ಅಂಗೀಕರಿಸಿದೆ. ಡಾ. ಕೆ.ಆರ್. ಪುಂಡರೀಕ ವಿಠ್ಠಲ ಅವರ ಮಾರ್ಗದರ್ಶನದಲ್ಲಿ “An Analysis of sectorial allocation in Union budget and its impact on stock market performance” ಎಂಬ ವಿಷಯ ಕುರಿತು ಸಂಶೋಧನೆ ನಡೆಸಿದ್ದರು. ಇತ್ತೀಚಿಗೆ ನಡೆದ ಘಟಿಕೋತ್ಸವದಲ್ಲಿ ಅವರಿಗೆ ಪಿಹೆಚ್. ಡಿ ಪದವಿ ಪ್ರದಾನ ಮಾಡಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ತೆಲುಗಿನಲ್ಲಿ ಧೂಳೆಬ್ಬಿಸಲು ಸಜ್ಜದ ಕರುನಾಡ ಕಿಂಗ್
Next: ಬೆಳಗಾವಿಯಲ್ಲಿ ಡಿಕೆಶಿ ಮುಂದಿನ ಸಿಎಂ ಬ್ಯಾನರ್ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?

Views:

49

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.