Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಳಗಾವಿಯಲ್ಲಿ ಡಿಕೆಶಿ ಮುಂದಿನ ಸಿಎಂ ಬ್ಯಾನರ್ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
  • Politics
  • State
  • ಉಡುಪಿ

ಬೆಳಗಾವಿಯಲ್ಲಿ ಡಿಕೆಶಿ ಮುಂದಿನ ಸಿಎಂ ಬ್ಯಾನರ್ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?

Praja Vahini May 16, 2026 1 minute read
WhatsApp Image 2026-05-16 at 12.03.30
Spread the love

ಉಡುಪಿ: ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರಿಗೆ ನಿನ್ನೆ (ಶುಕ್ರವಾರ ಮೇ. 15) ಹುಟ್ಟುಹಬ್ಬದ ಸಂಭ್ರಮದಲ್ಲಿ ತೊಡಗಿದ್ದರು. ಹುಟ್ಟು ಹಬ್ಬದ ಸಂಭ್ರಮದಂದು ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಬ್ಯಾನರ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನೆನ್ನೆ ಹುಟ್ಟುಹಬ್ಬದ ಸಂಭ್ರಮ ಅವರ ನೆಚ್ಚಿನ ನಾಯಕನ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಅವರ ಅಭಿಮಾನಿಗಳು ಎಲ್ಲೆಡೆ ಕೇಕ್ ಕತ್ತರಿಸುವ ಮೂಲಕ ಎಲ್ಲೆಲ್ಲೂ ಬ್ಯಾನರ್ ಗಳ ಹಾಕಿ ಅಭಿಮಾನ ಮೆರೆಲಿದ್ದಾರೆ. ಅಲ್ಲದೆ ಕೆಲವು ಕಡೆ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಬ್ಯಾನರ್ ಹಾಕಿದ್ದರು.

ಇನ್ನು ಬ್ಯಾನರ್ ಹಾಕಿರೋದರ ಕುರಿತಾಗಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿದ್ದು, ಕಾರ್ಯಕರ್ತರ ಅಭಿಮಾನವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ಅದನ್ನ ನಾವು ಪ್ರಶ್ನಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಇಂದು (ಶನಿವಾರ ಮೇ 16) ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವೇಳೆ, ಬೆಳಗಾವಿಯಲ್ಲಿ ಅವರ ಹಾಗೂ ಪುತ್ರನ ಫೋಟೋ ಜೊತೆ ಡಿಕೆಶಿ ಮುಂದಿನ ಸಿಎಂ ಬ್ಯಾನರ್ ರಾರಾಜಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿ, ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಹಿಜಾಬ್ ಪದ್ಧತಿ ನಾವು ತಂದಿಲ್ಲ ಅದು ಮೊದಲಿನಿಂದಲೇ ಪದ್ಧತಿಯಲ್ಲಿ ಇತ್ತು: ಜಿ ಪರಮೇಶ್ವರ್

ಕಾರ್ಯಕರ್ತರು ಅಭಿಮಾನದಿಂದ ಬ್ಯಾನರ್‌ ಹಾಕುತ್ತಾರೆ. ಏನೇ ಇದ್ದರೂ ಕೂಡ ನಾನು ಪಕ್ಷದ ಶಿಸ್ತಿನ ಸಿಪಾಯಿ. ಸಚಿವ ಸಂಪುಟದ ಪುನರ್ ರಚನೆ ಸೇರಿದಂತೆ ಎಲ್ಲಾ ವಿಚಾರವನ್ನು ಹೈಕಮಾಂಡ್‍ಗೆ ಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಶ್ರೀಮತಿ ಅನುರಾಧ ಜಿ.ಎಸ್ ಅವರಿಗೆ ಪಿಹೆಚ್. ಡಿ ಪದವಿ ಪ್ರದಾನ
Next: ಸಿಲಿಕಾನ್ ಸಿಟಿ ಸೇರಿ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.