Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೋದಿ ಕರೆಗೆ ಸ್ಪಂದಿಸಿ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ ವಿಜಯೇಂದ್ರ
  • Bangalore
  • Politics
  • State

ಮೋದಿ ಕರೆಗೆ ಸ್ಪಂದಿಸಿ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ ವಿಜಯೇಂದ್ರ

Praja Vahini May 16, 2026 1 minute read
WhatsApp Image 2026-05-16 at 14.00.49
Spread the love

ಬೆಂಗಳೂರು: ದೇಶದಲ್ಲಿ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಆಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ಮಿತವಾಗಿ ಬಳಸಬೇಕು ಎಂದು ಕರೆ ನೀಡಿರುವ ಬೆನ್ನೆಲೆ ಈಗಾಗಲೇ ದೇಶದಲ್ಲಿ ರಾಜಕೀಯ ನಾಯಕರು ಸಾರ್ವಜನಿಕ ಸಾರಿಗೆ ಬಳಸುತ್ತಿದ್ದಾರೆ. ಅದರಂತೆ ಕರ್ನಾಟಕದಲ್ಲೂ ಕೂಡ ಕೆಲ ರಾಜಕೀಯ ನಾಯಕರು ಸಾರ್ವಜನಿಕ ಸಾರಿಗೆಗಳನ್ನು ಬಳಸುತ್ತಿದ್ದಾರೆ.

ಹೌದು ಸಾರ್ವಜನಿಕ ಸಾರಿಗೆ ಹೆಚ್ಚಾಗಿ ಬಳಸುವಂತೆ ನರೇಂದ್ರ ಮೋದಿಯವರು ಕರೆ ನೀಡಿರುವ ಬೆನ್ನೆನ್ನೇ ಇದೀಗ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನಮ್ಮ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಪ್ರಧಾನಿ ಮೋದಿಯವರ ಕರೆಯಂತೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ‌ ಯಡಿಯೂರಪ್ಪ ಅವರು ತಮ್ಮ ಕಾರು ಮತ್ತು ಬೆಂಗಾವಲನ್ನು ಕಡಿತಗೊಳಿಸಿ ಸಾರ್ವಜನಿಕ ಸಾರಿಗೆಯನ್ನು ಬಳಸಿದರು. ಇದನ್ನೂ ಓದಿ:​ನೂತನ ಜೀವನೋಪಾಯ ಸೇವಾ ಕೇಂದ್ರ ಕ್ಕೆ ಚಾಲನೆ

ಕುಂಬಳಗೂಡಿನಲ್ಲಿ‌ ನಡೆಯಲಿರುವ ಬೆಂಗಳೂರು ದಕ್ಷಿಣ ಪ್ರಶಿಕ್ಷಣ ವರ್ಗ ಕಾರ್ಯಾಗಾರದಲ್ಲಿ ಭಾಗಿಯಾಗಲು ಮೆಜೆಸ್ಟಿಕ್ – ಕೆಂಗೇರಿ ನಡುವೆ ಮೆಟ್ರೋದಲ್ಲಿ ಪ್ರಯಾಣಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್‌. ಹರೀಶ್‌ ಮತ್ತು ಪ್ರಮುಖರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ​ ನೂತನ ಜೀವನೋಪಾಯ ಸೇವಾ ಕೇಂದ್ರ ಕ್ಕೆ ಚಾಲನೆ
Next: ರಾಜ್ಯಮಟ್ಟದ ಬ್ಯಾಡ್ಮಿಂಟನ್‌ ಕ್ರೀಡಾಕೂಟಕ್ಕೆ ಕ್ಷಣಗಣನೆ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.