Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೊಪ್ಪಳದಲ್ಲಿ ಭೀಕರ ಅಪಘಾತ ಏಳು ಮಂದಿ ಮರಣ-ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ
  • Crime
  • Politics
  • State
  • ಕೊಪ್ಪಳ

ಕೊಪ್ಪಳದಲ್ಲಿ ಭೀಕರ ಅಪಘಾತ ಏಳು ಮಂದಿ ಮರಣ-ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

Praja Vahini May 16, 2026 1 minute read
WhatsApp Image 2026-05-16 at 15.12.12
Spread the love

ಕೊಪ್ಪಳ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಇನ್ನು ಪರಿಹಾರ ಘೋಷಿಸಿರುವ ಕುರಿತಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು,ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಒಂದು ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಇದನ್ನೂ ಓದಿ: ರಾಜ್ಯಮಟ್ಟದ ಬ್ಯಾಡ್ಮಿಂಟನ್‌ ಕ್ರೀಡಾಕೂಟಕ್ಕೆ ಕ್ಷಣಗಣನೆ

ದುರ್ಘಟನೆಯ ಬಗ್ಗೆ ಸಂಸದರಾದ ತುಕಾರಾಂ ಅವರೊಂದಿಗೆ ಮಾತನಾಡಿ, ಮಾಹಿತಿ ಪಡೆದುಕೊಂಡಿದ್ದೇನೆ. ಮೃತರೆಲ್ಲರೂ ಬಡ ಕುಟುಂಬಕ್ಕೆ ಸೇರಿದವರು, ಈ ಸಾವುಗಳು ಅವರ ಕುಟುಂಬದವರನ್ನು ಮತ್ತಷ್ಟು ಕಷ್ಟಕ್ಕೆ ನೂಕುವ ಹಿನ್ನೆಲೆಯಲ್ಲಿ, ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ರಾಜ್ಯಮಟ್ಟದ ಬ್ಯಾಡ್ಮಿಂಟನ್‌ ಕ್ರೀಡಾಕೂಟಕ್ಕೆ ಕ್ಷಣಗಣನೆ
Next: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆ!

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.