Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಲು ಬದ್ದವಾಗಿದೆ: ಚಲುವರಾಯಸ್ವಾಮಿ
  • Bangalore
  • Politics
  • State

ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಲು ಬದ್ದವಾಗಿದೆ: ಚಲುವರಾಯಸ್ವಾಮಿ

Praja Vahini May 18, 2026 1 minute read
WhatsApp Image 2026-05-18 at 18.05.35
Spread the love

ಬೆಂಗಳೂರು: ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಲು ಬದ್ದವಾಗಿದೆ.  ಕೃಷಿಯನ್ನು ಕೇವಲ ಬದುಕಿನ ಅನಿವಾರ್ಯತೆಯನ್ನಾಗಿಸದೆ, ಅದನ್ನು ಗೌರವಯುತ ಮತ್ತು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿಯವರು ಹೇಳಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಕೃಷಿ – ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕಳೆದ 3 ವರ್ಷಗಳಲ್ಲಿ ನಮ್ಮ ದಕ್ಷ ಆಡಳಿತದಿಂದ ರೈತರ ಆತ್ಮಹತ್ಯೆಗಳು ಗಣನೀಯವಾಗಿ ಇಳಿಕೆಯಾಗಿವೆ. ‘ಕೃಷಿ ಭಾಗ್ಯ’ ಯೋಜನೆಯಡಿ ₹435.05 ಕೋಟಿ ಸಹಾಯಧನದೊಂದಿಗೆ 36,213 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದ್ದು, ₹173 ಕೋಟಿ ವೆಚ್ಚದಲ್ಲಿ 524 ‘ಹೈಟೆಕ್ ಹಾರ್ವೆಸ್ಟರ್ ಹಬ್’ಗಳನ್ನು ಸ್ಥಾಪಿಸಲಾಗಿದೆ. ‘ಬೀಜ ಪರಂಪರೆ’ ಮೂಲಕ 2,100 ದೇಶಿ ತಳಿಗಳನ್ನು ಸಂರಕ್ಷಿಸಿ ಕರ್ನಾಟಕ ದೇಶಕ್ಕೇ ಮಾದರಿಯಾಗಿದೆ. QR Code, FID ಮತ್ತು ‘ಇ-ಸ್ಯಾಪ್’ ತಂತ್ರಜ್ಞಾನದ ಮೂಲಕ ಕೃಷಿಯಲ್ಲಿ ಪಾರದರ್ಶಕ ಡಿಜಿಟಲ್ ಕ್ರಾಂತಿ ತರಲಾಗಿದೆ. ಜೋಯಿಡಾ ಮತ್ತು ಪಾಂಡವಪುರ ತಾಲ್ಲೂಕುಗಳನ್ನು ಸಂಪೂರ್ಣ ಸಾವಯವ ತಾಲ್ಲೂಕುಗಳನ್ನಾಗಿ ಪರಿವರ್ತಿಸಲಾಗುತ್ತಿದ್ದು, ಸಿರಿಧಾನ್ಯ ಮೇಳಗಳ ಮೂಲಕ ₹335 ಕೋಟಿಗೂ ಅಧಿಕ ವಾಣಿಜ್ಯ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಕಲಬುರಗಿ ನಗರದ ಸಮಗ್ರ ಅಭಿವೃದ್ದಿಗೆ ಬದ್ಧ: ಪ್ರಿಯಾಂಕ್ ಖರ್ಗೆ

ಲಕ್ಷಾಂತರ ರೈತರಿಗೆ ರಿಯಾಯಿತಿ ದರದಲ್ಲಿ ಬೀಜ, ಯಾಂತ್ರೀಕರಣ ಹಾಗೂ ಸೂಕ್ಷ್ಮ ನೀರಾವರಿ ಒದಗಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ರಾಷ್ಟ್ರಮಟ್ಟದ ಗೌರವ ಲಭಿಸಿದ್ದು, ಮುಂದಿನ ದಿನಗಳಲ್ಲಿ ‘ಡಿಜಿಟಲ್ ಕೃಷಿ’ ಮೂಲಕ ರೈತರ ಉತ್ಪಾದನಾ ವೆಚ್ಚ ತಗ್ಗಿಸಿ ಆದಾಯ ದುಪ್ಪಟ್ಟುಗೊಳಿಸಲು ನಾವು ಶ್ರಮಿಸುತ್ತೇವೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಕಲಬುರಗಿ ನಗರದ ಸಮಗ್ರ ಅಭಿವೃದ್ದಿಗೆ ಬದ್ಧ: ಪ್ರಿಯಾಂಕ್ ಖರ್ಗೆ
Next: ಐತಿಹಾಸಿಕ ಗ್ಲೋಬಲ್ ಸಂತ ಸಮ್ಮೇಳನದಲ್ಲಿ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಭಾಗಿ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.