Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜೈಲಿನಲ್ಲಿರುವ ಪತಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
  • Bangalore
  • Cinema
  • Crime
  • State

ಜೈಲಿನಲ್ಲಿರುವ ಪತಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ

Praja Vahini May 19, 2026 1 minute read
WhatsApp Image 2026-05-19 at 17.18.06
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್ ಜೈಲಿನಲ್ಲಿಯೇ ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದಾರೆ ಎಂಬ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು.

ಇನ್ನು ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂಬ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ಇದೀಗ ವಿಜಯಲಕ್ಷ್ಮಿ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ.

ಹೌದು, ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಇಂದು ಮದುವೆ ವಾರ್ಷಿಕೋತ್ಸವದ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ತಮ್ಮ ಪತಿ ದರ್ಶನವರನ್ನು ವಿಜಯಲಕ್ಷ್ಮಿ ಮತ್ತು ಅವರ ಪುತ್ರ ವಿನೇಶ್ ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಕ್ರಿಕೆಟಿಗನ ಜೊತೆ ಶ್ರೀಲೀಲಾ ಡೇಟಿಂಗ್; ಶ್ರೀಲೀಲಾ ತಾಯಿ ಹೇಳಿದ್ದೇನು?

ಕಳೆದ ವರ್ಷ ಜಾಮೀನಿನ ಮೇಲೆ ಹೊರ ಬಂದಿದ್ದ ದರ್ಶನ್, ತಮ್ಮ ಪತ್ನಿ ಜೊತೆ ಅದ್ಧೂರಿಯಾಗಿ ಆನಿವರ್ಸರಿ ಸೆಲಬ್ರೇಟ್ ಮಾಡಿದ್ದರು. ಆದರೆ ಈ ಬಾರಿ ದರ್ಶನ್ ಒಂಟಿಯಾಗಿ ಜೈಲಿನಲ್ಲಿ ಕಣ್ಣೀರು ಹಾಕಿದ್ದು, ಪತ್ನಿ ಹಾಗೂ ಪುತ್ರನ ಭೇಟಿಗೆ ಅವಕಾಶ ಕಲ್ಪಿಸುವಂತೆ ಕೋರಿ ಜೈಲಿನ ಮುಖ್ಯ ಅಧೀಕ್ಷಕ ಅಂಶುಕುಮಾರ್ ಅವರಿಗೆ ಮನವಿ ಮಾಡಿದ್ದರು. ಮತ್ತೊಂದೆಡೆ ಪತ್ನಿ ವಿಜಯಲಕ್ಷ್ಮಿ ಸಹ ಕಾರಾಗೃಹ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಪತ್ರ ಬರೆದು ಪತಿ ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದರು. ಈ ಮನವಿ ಸ್ಪಂದಿಸಿದ ಜೈಲು ಅಧಿಕಾರಿಗಳು ಇಂದು ಪತ್ನಿ ಹಾಗೂ ಮಗನ ಭೇಟಿಗೆ ಅವಕಾಶ ಕಲ್ಪಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಕ್ರಿಕೆಟಿಗನ ಜೊತೆ ಶ್ರೀಲೀಲಾ ಡೇಟಿಂಗ್; ಶ್ರೀಲೀಲಾ ತಾಯಿ ಹೇಳಿದ್ದೇನು?
Next: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಿಂದ ದಾಖಲೆ ಮಟ್ಟದ ಆದಾಯ ಗಳಿಕೆ!

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.