Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಟಲಿ ಪ್ರಧಾನಿ ಮೆಲೋನಿಗೆ ‘ಮೆಲೋಡಿʼ ಚಾಕೋಲೇಟ್ ಕೊಟ್ಟ ಮೋದಿ
  • International
  • National
  • Politics

ಇಟಲಿ ಪ್ರಧಾನಿ ಮೆಲೋನಿಗೆ ‘ಮೆಲೋಡಿʼ ಚಾಕೋಲೇಟ್ ಕೊಟ್ಟ ಮೋದಿ

Praja Vahini May 20, 2026
WhatsApp Image 2026-05-20 at 17.27.02
Spread the love

ರೋಮ್: ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಟಲಿಯ ಪ್ರವಾಸದಲ್ಲಿದ್ದು, ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ್ದಾರೆ.

ಇನ್ನು ಇಟಲಿ ರಾಜಧಾನಿ ರೋಮ್‌ನಲ್ಲಿ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನ ಭೇಟಿಮಾಡಿದ್ದು, ಭಾರತದ ಪ್ರಸಿದ್ಧ ‘ಮೆಲೋಡಿ’ ಚಾಕೋಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಹೌದು, ನರೇಂದ್ರ ಮೋದಿ ಹಾಗೂ ಮೆಲೋನಿ ಉತ್ತಮ ಸ್ನೇಹಿತರಾಗಿದ್ದು, ಇದೀಗ ಮೋದಿ ಮೆಲೋಡಿ ಚಾಕೋಲೇಟ್ ಕೊಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದಾರೆ.  ಇದನ್ನೂ ಓದಿ: ಬಿಡದಿ ಟೌನ್​​ಶಿಪ್​​ಗೆ  80% ಒಪ್ಪಿದ ರೈತರು; ಜೂನ್ ಮೊದಲ ವಾರದ ಒಳಗಾಗಿ ಪರಿಹಾರ ಬಿಡುಗಡೆ: ಡಿಕೆಶಿ

ಅಲ್ಲದೆ ಮೋದಿ ಚಾಕೋಲೇಟ್ ಕೊಡುವ ವೀಡಿಯೋವನ್ನು ಮೆಲೋನಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಉಡುಗೊರೆ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಒಣದ್ರಾಕ್ಷಿ ಹಾಲಿನಲ್ಲಿ ನೆನೆಸಿ ತಿಂದರೆ ಏನೆಲ್ಲಾ ಲಾಭಗಳಿವೆ ಗೊತ್ತಾ?
Next: 6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಎಂಬಿ ಪಾಟೀಲ

Views:

59

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.