Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾವೇರಿ ತಟದಲ್ಲಿರುವ ದೇವಸ್ಥಾನಕ್ಕೆ ಭಕ್ತಿಯ ಪರಂಪರೆಯಿದೆ: ಡಿಕೆಶಿ ​​
  • Politics
  • State
  • ಚಾಮರಾಜನಗರ

ಕಾವೇರಿ ತಟದಲ್ಲಿರುವ ದೇವಸ್ಥಾನಕ್ಕೆ ಭಕ್ತಿಯ ಪರಂಪರೆಯಿದೆ: ಡಿಕೆಶಿ ​​

Praja Vahini May 21, 2026 1 minute read
WhatsApp Image 2026-05-21 at 16.05.42
Spread the love

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಶ್ರೀವರಪುರಂ – ಮಧ್ಯರಂಗ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭೂ-ನೀಳಾ- ರಂಗನಾಯಕಿ ಸಮೇತ ಶ್ರೀ ಜಗನ್ಮೋಹನ ರಂಗನಾಥಸ್ವಾಮಿಯವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಮಹಾ ಕುಂಭಾಭಿಷೇಕ ಸಂಪ್ರೋಕ್ಷಣ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಗುರುವಾರ ಮೇ 21) ಅವರ ಧರ್ಮಪತ್ನಿಯಾದ ಉಷಾ ಅವರೊಂದಿಗೆ ಭಾಗವಹಿಸಿದ್ದರು.

ನಂತರ ಮಾತನಾಡಿದ ಅವರು, ಕಾವೇರಿ ನದಿಯ ತೀರದಲ್ಲಿರುವ ಈ ಪುಣ್ಯಕ್ಷೇತ್ರವು ಧಾರ್ಮಿಕ ಮಹತ್ವವನ್ನು ಹೊಂದಿದೆ. ರಾಜಕಾರಣದಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆ ಇದೆ. ಆದರೆ ಡಿ.ಕೆ.ಶಿವಕುಮಾರ್ ಅವರು ಇದು ಭಕ್ತಿ ಮತ್ತು ಭಗವಂತನ ನಡುವಿನ ಸಂಬಂಧಕ್ಕೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಚಿಲ್ಲರೆ ರಾಜಕಾರಣಕ್ಕೆ ನಾನು ಹೆದರಲ್ಲ ಸಿಟಿ ರವಿ

ಪ್ರತಿಯೊಬ್ಬರ ಮೇಲೆ ಶ್ರೀ ರಂಗನಾಥಸ್ವಾಮಿಯವರ ಕೃಪೆಯಿರಲಿ ಎಂದು ಪ್ರಾರ್ಥನೆ ಸಲ್ಲಿಸಿದೆ ಎಂದಿದ್ದಾರೆ. ಕಾವೇರಿ ತಟದಲ್ಲಿರುವ ಈ ಐತಿಹಾಸಿಕ ದೇವಸ್ಥಾನಕ್ಕೆ ಭಕ್ತಿಯ ಪರಂಪರೆಯಿದೆ. ಈ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಿಂದ ನಮ್ಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಅನುಕೂಲವಾಗಲಿದೆ. ಜೊತೆಗೆ ಇಲ್ಲಿ ನಡೆದ ಕುಂಭಾಭಿಷೇಕ ಮಹೋತ್ಸವವು ಆಧ್ಯಾತ್ಮಿಕ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಚಿಲ್ಲರೆ ರಾಜಕಾರಣಕ್ಕೆ ನಾನು ಹೆದರಲ್ಲ ಸಿಟಿ ರವಿ
Next: ರಾಹುಲ್ ಗಾಂಧಿ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿವೈವಿ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.