Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜೈಲುಗಳಲ್ಲಿ ಹೊಸ ನಿಯಮ ಜಾರಿ; ಕೈದಿಗಳಿಗೆ ಶುರುವಾಯ್ತು ಢವಢವ!
  • Bangalore
  • State

ಜೈಲುಗಳಲ್ಲಿ ಹೊಸ ನಿಯಮ ಜಾರಿ; ಕೈದಿಗಳಿಗೆ ಶುರುವಾಯ್ತು ಢವಢವ!

Praja Vahini May 21, 2026 1 minute read
WhatsApp Image 2026-05-21 at 16.57.40
Spread the love

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿರುವ ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಭ್ರಷ್ಟಾಚಾರ ಹೆಚ್ಚು ಕಂಡು ಬರುತ್ತಿದ್ದು, ಇದೀಗ ಜೈಲಿನಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳು ಹಾಗೂ ಇನ್ನಿತರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಮಹತ್ವದ ಬದಲಾವಣೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ.

ಹೌದು, ರಾಜ್ಯದಲ್ಲಿರುವ ಜೈಲುಗಳಲ್ಲಿ ಇತ್ತೀಚಿಗೆ ಅದರಲ್ಲೂ ಕೂಡ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿರುವ ಪರಪ್ಪನ ಅಗ್ರಹಾರದಲ್ಲಿ ಜೈಲಿನಲ್ಲಿ ಕೈದಿಗಳು ರಾಜಾ ರೋಷವಾಗಿ ಮೊಬೈಲ್ ಬಳಸುವುದು ಹಾಗೂ ಮಧ್ಯ, ಜೈಲುಗಳಲ್ಲಿಯೇ ಪಾರ್ಟಿ ಮಾಡುವುದು ಬೆಳಕಿಗೆ ಬಂದಿರುವ ಬೆನ್ನೆಲೆ ಇದೀಗ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಮಹತ್ವದ ಬದಲಾವಣೆಯನ್ನು ಜಾರಿಗೆ ತಂದಿದ್ದಾರೆ.

ದೀರ್ಘಕಾಲದಿಂದ ಒಂದೇ ಬ್ಯಾರಕ್‌ನಲ್ಲಿ ನೆಲೆಸಿದ್ದ ಕೈದಿಗಳಿಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು, ಅವರ ಬ್ಯಾರಕ್‌ಗಳನ್ನು ಬದಲಾಯಿಸಲು ಸೂಚನೆ ನೀಡಲಾಗಿದೆ. ಸುಮಾರು 10 ರಿಂದ 20 ವರ್ಷಗಳವರೆಗೆ ಒಂದೇ ಸ್ಥಳದಲ್ಲಿ ಉಳಿದಿದ್ದ ಕೈದಿಗಳಿಗೆ ಇನ್ನು ಮುಂದೆ ಆಲ್ಫಾಬೆಟಿಕ್ ಆಧಾರದ ಮೇಲೆ ಬ್ಯಾರಕ್‌ಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಹೊಸ ಕ್ರಮದ ಮೂಲಕ ಕೈದಿಗಳು ತಮ್ಮ ಇಷ್ಟದ ಬ್ಯಾರಕ್ ಅಥವಾ ಸೆಲ್‌ಗಳನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಬ್ರೇಕ್ ಬೀಳಲಿದೆ. ಜೊತೆಗೆ ಜೈಲುಗಳೊಳಗಿನ ಮೊಬೈಲ್ ಫೋನ್ ಅಕ್ರಮ ಬಳಕೆ, ಪ್ರಭಾವದ ರಾಜಕೀಯ ಹಾಗೂ ಅಧಿಕಾರಿಗಳ ಮೂಲಕ ನಡೆಯುತ್ತಿದ್ದ ಭ್ರಷ್ಟಾಚಾರಕ್ಕೂ ಕಡಿವಾಣ ಹಾಕುವ ಉದ್ದೇಶ ಹೊಂದಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿವೈವಿ

ಹಿರಿಯ ಕೈದಿಗಳು ತಮ್ಮ ಪ್ರಭಾವ ಬಳಸಿಕೊಂಡು ವಿಶೇಷ ಸೌಲಭ್ಯ ಪಡೆಯುವುದು, ಇತರ ಕೈದಿಗಳೊಂದಿಗೆ ಡೀಲ್ ನಡೆಸುವುದು ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳನ್ನು ಈ ಹೊಸ ವ್ಯವಸ್ಥೆ ತಡೆಯಲಿದೆ ಎಂದು ಮೂಲಗಳು ತಿಳಿಸಿವೆ.

 

About the Author

Praja Vahini

Editor

View All Posts

Spread the love

Post navigation

Previous: ರಾಹುಲ್ ಗಾಂಧಿ ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿವೈವಿ
Next: ಲಕ್ಕುಂಡಿ: ಹಳೆಯ ಚಿನ್ನಕ್ಕೆ ಸಿಕ್ತು 8 ಕೋಟಿ ಮೌಲ್ಯ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.