Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರು ಜಿಬಿಎ ಚುನಾವಣೆ ಬಗ್ಗೆ ಹೇಳಿದ್ದೇನು?
  • Bangalore
  • Politics
  • State

ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರು ಜಿಬಿಎ ಚುನಾವಣೆ ಬಗ್ಗೆ ಹೇಳಿದ್ದೇನು?

Praja Vahini May 22, 2026
WhatsApp Image 2026-05-22 at 15.33.23
Spread the love

ಬೆಂಗಳೂರು: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಬಿಎ ಚುನಾವಣೆಗೆ ಸುಪ್ರೀಂ ಕೋರ್ಟ್ ಈಗಾಗಲೇ ಹಲವು ಬಾರಿ ಕಡುವು ನೀಡಿದರು ಕೂಡ ರಾಜ್ಯದಲ್ಲಿ ಯಾವುದೇ ರೀತಿ ಚುನಾವಣೆ ನಡೆಸಲು ಆಗುತ್ತಿಲ್ಲ. ಹಾಗಾಗಿ ಕೊನೆಯದಾಗಿ ಸುಪ್ರೀಂ ಕೋರ್ಟ್ ರಾಜ್ಯದಲ್ಲಿ ಆಗಸ್ಟ್ 31ರ ಒಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಸಬೇಕು ಎಂದು ಕೊನೆಯ ಅವಕಾಶ ನೀಡಿದೆ.

ಇನ್ನು ಆಗಸ್ಟ್ 31ರ ಒಳಗಾಗಿ ಜಿಬಿಎ ಚುನಾವಣೆ ನಡೆಸಲು ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾದ ಪೊಣ್ಣನ ಅವರು ತಿಳಿಸಿದ್ದಾರೆ.

ಈ ಕುರಿತು ಇಂದು (ಶುಕ್ರವಾರ ಮೇ 22) ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಸಲು ಸಿಬ್ಬಂದಿ ಕೊರತೆ ಎದುರಾಗಿದೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಆಗಸ್ಟ್ 31ರ ಗಡುವಿನೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಚನಾನಂದ ಸ್ವಾಮೀಜಿಗೆ ಶುರುವಾಯ್ತು ಬಂಧನದ ಭೀತಿ!

ಅಧಿಕಾರಿಗಳು ಈಗಾಗಲೇ ಜನಗಣತಿ ಹಾಗೂ ಆಸ್ತಿ ಹಕ್ಕುಗಳ ಸಮೀಕ್ಷೆ ನಂತಹ ಪ್ರಮುಖ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಅಗತ್ಯ ಸಿಬ್ಬಂದಿ ಲಭ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಮನವಿ ಮಾಡಲಾಗಿದ್ದು, ಆದರೆ ಕೇಳಿದಷ್ಟು ಸಮಯ ಸಿಕ್ಕಿಲ್ಲ. ಸಿಬ್ಬಂದಿ ಇಲ್ಲದೆ ಚುನಾವಣೆ ಹೇಗೆ ನಡೆಸಬೇಕು ಎಂದು ರಾಜ್ಯ ಚುನಾವಣಾ ಆಯೋಗವೇ ನಿರ್ಧರಿಸಬೇಕು ಎಂದು ಪೊನ್ನಣ್ಣ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ಆದೇಶಗಳಂತೆ ಜನಗಣತಿ ಮತ್ತು ಎಸ್​ಐಆರ್ ಕಾರ್ಯಗಳು ಕಡ್ಡಾಯವಾಗಿ ನಡೆಯುತ್ತವೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ವಚನಾನಂದ ಸ್ವಾಮೀಜಿಗೆ ಶುರುವಾಯ್ತು ಬಂಧನದ ಭೀತಿ!
Next: ಸಿಎಂ ಸಿದ್ದರಾಮಯ್ಯ ಅವರು ಮಾಡ್ತಿರೋದು ಅತಿರೇಕ ವಾಗ್ತಿದೆ: ಯತ್ನಾಳ್

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.