Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇನ್ ಚಲನಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಮಿಂಚಿಂಗ್
  • Cinema
  • National

ಕೇನ್ ಚಲನಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಮಿಂಚಿಂಗ್

Praja Vahini May 22, 2026 1 minute read
WhatsApp Image 2026-05-22 at 17.17.10
Spread the love

ಮುಂಬೈ: ಬಾಲಿವುಡ್ ನ ಬೆಡಗಿ ಮಾಜಿ ವಿಶ್ವ ಸುಂದರಿ ನಟಿ ಐಶ್ವರ್ಯ ರೈ ಅವರು ಇತ್ತೀಚಿಗೆ ಕಾಣಿಸಿಕೊಳ್ಳುವುದು ಕಡಿಮೆಯಾಗಿದೆ. ಅಲ್ಲದೆ ಚಿತ್ರರಂಗದಿಂದ ಕೂಡ ದೂರ ಉಳಿದಿದ್ದ ಅವರು ಇದೀಗ ಮಗಳ ಜೊತೆ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಫ್ರಾನ್ಸ್‌ನ ಕ್ಯಾನೆಸ್‌ನಲ್ಲಿ ನಡೆಯುವ ಕೇನ್ ಚಲನಚಿತ್ರೋತ್ಸವಕ್ಕೆ ತೆರಳುವಾಗ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ತಾಯಿ-ಮಗಳು ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ರೈ ಕೇನ್ಸ್‌ನಲ್ಲಿ ನಿಯಮಿತವಾಗಿ ಭಾಗವಹಿಸುತ್ತಿದ್ದು, ರೆಡ್ ಕಾರ್ಪೆಟ್‌ನಲ್ಲಿ ತಮ್ಮ ಐಕಾನಿಕ್ ನೋಟಕ್ಕೆ ಹೆಸರುವಾಸಿಯಾಗಿದ್ದಾರೆ.

ಇನ್ನು ಹಲವು ದಿನಗಳಿಂದ ಐಶ್ವರ್ಯ ರೈ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಬಿಟ್ಟಿದೆ ಎಂಬ ವದಂತಿಗಳಿಗೆ ಇತ್ತೀಚಿಗಷ್ಟೇ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಅವರು ಒಟ್ಟಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಇದನ್ನೂ ಓದಿ: ಬಡವರ ಮತದಾನದ ಹಕ್ಕನ್ನ ತೆಗೆದು ಹಾಕಲು ದೊಡ್ಡ ಸಂಚು ನಡೆಯುತ್ತಿದೆ: ಡಿಕೆಶಿ

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಪತಿ ಅಭಿಷೇಕ್ ಜೊತೆಗಿನ 19 ವರ್ಷಗಳ ದಾಂಪತ್ಯ ಜೀವನದ ಬಗ್ಗೆ ಎದ್ದಿದ್ದ ವದಂತಿಗಳಿಗೆ ಬ್ರೇಕ್ ಹಾಕಿದ್ದರು. ಮಾರ್ಚ್ 5 ರಂದು ಸಚಿನ್ ತೆಂಡೊಲ್ಕರ್ ಅವರ ಪುತ್ರ ಅರ್ಜುನ್ ತೆಂಡೊಲ್ಕರ್ ಅವರ ವಿವಾಹ ಮಹೋತ್ಸವ ಸಂದರ್ಭದಲ್ಲಿ ಅಪರೂಪಕ್ಕೆ ಎಂಬಂತೆ ಐಶ್ವರ್ಯ ಹಾಗೂ ಅಭಿಷೇಕ್ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಬಡವರ ಮತದಾನದ ಹಕ್ಕನ್ನ ತೆಗೆದು ಹಾಕಲು ದೊಡ್ಡ ಸಂಚು ನಡೆಯುತ್ತಿದೆ: ಡಿಕೆಶಿ
Next: ರಹಸ್ಯ ಮದುವೆ ವದಂತಿಗೆ ಕೊನೆಗೂ ಸ್ಪಷ್ಟನೆ ನೀಡಿದ ಕಂಗನಾ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.