Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉದ್ಯೋಗ ಮೇಳ;  50 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ
  • National
  • Politics
  • ದೆಹಲಿ

ಉದ್ಯೋಗ ಮೇಳ;  50 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

Praja Vahini May 23, 2026
WhatsApp Image 2026-05-23 at 12.06.00
Spread the love

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 19ನೇ ಉದ್ಯೋಗ ಮೇಳವನ್ನು ಆರಂಭಿಸಿದ್ದು, ಈ ಉದ್ಯೋಗ ಮೇಳದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ಉದ್ಯೋಗ ನೇಮಕಾತಿಯ ಪತ್ರ ವಿತರಣೆ ಮಾಡಲಿದ್ದಾರೆ.

ಹೌದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 19ನೇ ಆವೃತ್ತಿಯ ಉದ್ಯೋಗ ಮೇಳ ಇಂದು (ಶನಿವಾರ ಮೇ 23)  ರೋಜ್‌ಗಾರ್ ಮೇಳ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಿದ್ದು, ದೇಶದಲ್ಲಿ ಒಟ್ಟು 42 ಸ್ಥಳಗಳಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಮೇಳವು ಪ್ರಧಾನಿ ನರೇಂದ್ರ ಮೋದಿಯವರ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಉದ್ದೇಶ ಹೊಂದಿದೆ.

ಯುವಕರಿಗೆ ವಿವಿಧ ಸರ್ಕಾರಿ ಇಲಾಖೆಗಳ ನೇಮಕಾತಿ ಪತ್ರ ಹಸ್ತಾಂತರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜಿಬಿಎ ವ್ಯಾಪ್ತಿಯಲ್ಲಿ 11.34 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ

ಭಾರತದ ಎಲ್ಲಾ ಭಾಗಗಳಿಂದ ಆಯ್ಕೆಯಾದ ಯುವ ಉದ್ಯೋಗಿಗಳು ರೈಲ್ವೇ, ಗೃಹ ವ್ಯವಹಾರಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಣಕಾಸು ಸೇವೆಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಗಳು ಸೇರಿದಂತೆ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಜಿಬಿಎ ವ್ಯಾಪ್ತಿಯಲ್ಲಿ 11.34 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ
Next: ನಿಖಿಲ್ ಕುಮಾರಸ್ವಾಮಿಗೆ ಮಾತಿನ ಮೇಲೆ ನಿಗಾ ಇಲ್ಲ: ಇಕ್ಬಾಲ್ ಹುಸೇನ್

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.