Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಈ ಭಾರೀ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಆರಾಧ್ಯ ಬಚ್ಚನ್ ಫುಲ್ ಮಿಂಚಿಂಗ್
  • Cinema
  • International
  • National

ಈ ಭಾರೀ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಆರಾಧ್ಯ ಬಚ್ಚನ್ ಫುಲ್ ಮಿಂಚಿಂಗ್

Praja Vahini May 23, 2026 1 minute read
WhatsApp Image 2026-05-23 at 13.38.20
Spread the love

ಕಾನ್ ಫಿಲ್ಮ್ ಫೆಸ್ಟಿವಲ್‌ 2026 ಅದ್ದೂರಿಯಾಗಿ ನಡೆಯುತ್ತಿದ್ದು ಇದರಲ್ಲಿ ವಿಶ್ವದಾದ್ಯಂತ ಮಾಡಲ್ಸ್, ಹಿರೋಯಿನ್ಸ್ ರೆಡ್ ಕಾರ್ಪೆಟ್ ಮೇಲೆ ರ‍್ಯಾಂಪ್ ವಾಕ್ ಮಾಡುವ ಮೂಲಕ ಇಡೀ ದೇಶದ ಕಣ್ಮಣ ಸೆಳೆಯುತ್ತಾರೆ

ಹೌದು, ಕಾನ್ ಫಿಲ್ಮ್ ಫೆಸ್ಟಿವಲ್‌ ಮಾಡೆಲ್ ಗಳು ಹಾಗೂ ನಟಿಯರು ತಮ್ಮ ಅಂದ ಚಂದವನ್ನು ರೆಡ್ ಕಾರ್ಪೆಟ್ ಮೇಲೆ ವಿಭಿನ್ನವಾದ ಉಡುಗೊರೆ ತೊಟ್ಟು ಕೈಬೀಸುತ್ತಾರೆ.

ಅದರಂತೆ ಬಾಲಿವುಡ್ ನ ಮಾಜಿ ಸುಂದರಿ ನಟಿ ಐಶ್ವರ್ಯ ರೈ ಅವರು ಪ್ರತಿ ಬಾರಿ ಕಾನ್ ಫಿಲ್ಮ್ ಫೆಸ್ಟಿವಲ್‌ ಭಾಗವಹಿಸುತ್ತಾರೆ. ಈ ಬಾರಿ ವಿಶೇಷ ಅಂದರೆ ಐಶ್ವರ್ಯ ರೈ ಅವರ ಮಗಳು ಆರಾಧ್ಯ ಬಚ್ಚನ್ ರೆಡ್ ಕಾರ್ಪೊರೇಟ್ ಮೇಲೆ ಹೆಜ್ಜೆ ಹಾಕಿದ್ದಾರೆ.

ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ ಸೆಳೆದಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಆರಾಧ್ಯ ಬಚ್ಚನ್ ಕೆಂಪು ಬಣ್ಣದ ಗೌನ್ ಧರಿಸಿ ಕಂಗೊಳಿಸಿದರು. ಐಶ್ವರ್ಯಾ ರೈ ಗುಲಾಬಿ ಬಣ್ಣದ ಆಕರ್ಷಕ ಉಡುಪಿನಲ್ಲಿ ಅದ್ಭುತವಾಗಿ ಕಾಣಿಸಿಕೊಂಡರು. ಐಶ್ವರ್ಯಾ ಅವರ ಡ್ರೆಸ್ ಹೂವಿನ ಅಲಂಕಾರದಿಂದ ಕೂಡಿದ್ದು, ಎಂದಿನ ತಮ್ಮ ಸಿಗ್ನೇಚರ್ ರೆಡ್ ಲಿಪ್ಸ್ಟಿಕ್ ಬದಲಿಗೆ ಈ ಬಾರಿ ಲೈಟ್ ಮೇಕ್ಅಪ್ ಲುಕ್‌ನಲ್ಲಿ ಎಲ್ಲರ ಮನ ಗೆದ್ದರು. ಇದನ್ನೂ ಓದಿ: ಕೇನ್ ಚಲನಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಮಿಂಚಿಂಗ್

ಈ ವರ್ಷ ಕಾನ್ ಸಿನಿಮೋತ್ಸವದಲ್ಲಿ ಐಶ್ವರ್ಯಾ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಳ್ಳದಿದ್ದಾಗ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಆದರೆ, ವರದಿಗಳ ಪ್ರಕಾರ ಅವರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದ್ದು, ಈಗ ಮಗಳ ಜೊತೆ ಗ್ರಾಂಡ್ ಎಂಟ್ರಿ ಕೊಡುವ ಮೂಲಕ ತಮ್ಮ ಗ್ಲೋಬಲ್ ಕ್ರೇಜ್ ಅನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ತುಮಕೂರಿಗೆ ನಮ್ಮ ಮೆಟ್ರೋ ರೈಲು ಯೋಜನೆಗೆ ಸಿದ್ಧತೆ
Next: ಮೇ 24 ರಂದು ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕ್ರಮ; ಪೊಲೀಸರು ಹೇಳಿದ್ದೇನು?

Views:

65

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.