Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೇ 24 ರಂದು ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕ್ರಮ; ಪೊಲೀಸರು ಹೇಳಿದ್ದೇನು?
  • Bangalore
  • Politics
  • State

ಮೇ 24 ರಂದು ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕ್ರಮ; ಪೊಲೀಸರು ಹೇಳಿದ್ದೇನು?

Praja Vahini May 23, 2026 1 minute read
WhatsApp Image 2026-05-23 at 14.10.02
Spread the love

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ಎಂಬ ಖಾತೆಯ ಮೂಲಕ ಇನ್ಸ್ಟಾಗ್ರಾಮ್ ನಲ್ಲಿ ಕ್ಷಣ ಕ್ಷಣಕ್ಕೂ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಪಡೆಯುತ್ತಿದ್ದು, ಕಾಕ್ರೋಚ್ ಜನತಾ  ಪಕ್ಷವು ಮೇ 24ರಂದು  ಬೆಂಗಳೂರಿನ ಟೌನ್ ಹಾಲ್ ನಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹರಿದಾಡುತ್ತಿದ್ದು, ಇದಕ್ಕೆ ಬೆಂಗಳೂರು ಪೊಲೀಸರು ಬ್ರೇಕ್ ಹಾಕಿದ್ದಾರೆ.

ಹೌದು, ಟೌನ್ ಹಾಲ್ ಬಳಿ ಯಾವುದೇ ಕಾರ್ಯಕ್ರಮಗಳು ಹಾಗೂ ಇನ್ನಿತರ ಪ್ರತಿಭಟನೆ, ಧರಣಿ ಸಾರ್ವಜನಿಕ ಸಮಾವೇಶಗಳಿಗೆ ಅನುಮತಿ ನೀಡುವುದಿಲ್ಲ. ಪ್ರತಿಭಟನೆ ಮಾಡುವುದಾದರೆ ಅದು ಕೇವಲ ಫ್ರೀಡಂ ಪಾರ್ಕ್ ನಲ್ಲಿ ಎಂದು ಸ್ಪಷ್ಟಪಡಿಸಿದ್ದಾರೆ.

ಮಾನವ ಸರಪಳಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ವೈರಲ್ ಆಗುತ್ತಿರುವುದನ್ನು ಗಮನಿಸಿರುವ ಪೊಲೀಸ್ ಇಲಾಖೆ, ಈವರೆಗೆ ಯಾವುದೇ ಅಧಿಕೃತ ಮನವಿ ಬಂದಿಲ್ಲ ಎಂದು ಹೇಳಿದೆ. ಒಂದು ವೇಳೆ ಅರ್ಜಿ ಬಂದರೂ ಟೌನ್ ಹಾಲ್ ಬಳಿ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ತುಮಕೂರಿಗೆ ನಮ್ಮ ಮೆಟ್ರೋ ರೈಲು ಯೋಜನೆಗೆ ಸಿದ್ಧತೆ

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು ಎಂದು ಕೂಡ ಎಚ್ಚರಿಕೆ ನೀಡಲಾಗಿದೆ. ಕಾಕ್ರೋಚ್ ಜನತಾ ಪಾರ್ಟಿಯ ಹೆಸರಿನಲ್ಲಿ ಮೇ 24ರಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ಬಳಿ ಶಾಂತಿಯುತ ಮಾನವ ಸರಪಳಿ ನಿರ್ಮಿಸಲು ಕರೆ ನೀಡಿರುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

 

About the Author

Praja Vahini

Editor

View All Posts

Spread the love

Post navigation

Previous: ಈ ಭಾರೀ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಆರಾಧ್ಯ ಬಚ್ಚನ್ ಫುಲ್ ಮಿಂಚಿಂಗ್
Next: ಜೈಲಿನಲ್ಲಿ ದರ್ಶನ್ ಆತ್ಮಹತ್ಯೆಗೆ ಯತ್ನ; ಗೃಹ ಸಚಿವರು ಹೇಳಿದ್ದೇನು?

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.