Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಂಗಳೂರಿನ ಸೂರ್ಯನಗರದಲ್ಲಿ ಪ್ರಗತಿಯ ಹೊಸ ಮೈಲಿಗಲ್ಲು: ಡಿಕೆಶಿ
  • Bangalore
  • Politics
  • State

ಬೆಂಗಳೂರಿನ ಸೂರ್ಯನಗರದಲ್ಲಿ ಪ್ರಗತಿಯ ಹೊಸ ಮೈಲಿಗಲ್ಲು: ಡಿಕೆಶಿ

Praja Vahini May 23, 2026 1 minute read
WhatsApp Image 2026-05-23 at 16.37.22
Spread the love

ಬೆಂಗಳೂರು: ಕರ್ನಾಟಕ ರಾಜ್ಯವು ಯಾವ ರಾಜ್ಯಗಳಿಗೂ ಕಮ್ಮಿ ಇಲ್ಲ ಎಂಬ ಉದಾಹರಣೆ ಇದೀಗ ಮತ್ತೊಮ್ಮೆ ಸಾಬೀತಾಗಿದೆ.

ಹೌದು, ರಾಜ್ಯದಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಇಂದು (ಶನಿವಾರ ಮೇ 23) ಅಧಿಕೃತವಾಗಿ ಶಂಕು ಸ್ಥಾಪನೆ ಮಾಡಲಾಗಿದ್ದು ಇದು ಕರ್ನಾಟಕ ರಾಜ್ಯದ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು, ಶಾಸಕರು ಸೇರಿ ಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಹಾಗೂ ‘ಸೂರ್ಯ ಶೈನ್‌’ ಮತ್ತು ‘ಸೂರ್ಯ ಡಿವೈನ್‌’ ವಸತಿ ಸಮುಚ್ಚಯ ಕಾಮಗಾರಿಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಹೇಳಿದರು.

ಅಲ್ಲದೇ ಇದೇ ಸಂದರ್ಭದಲ್ಲಿ ವಸತಿ ಯೋಜನೆಗೆ ಭೂಮಿ ನೀಡಿದ ಭೂಮಾಲೀಕರಿಗೆ ಸಾಂಕೇತಿಕವಾಗಿ ಹಾಗೂ ಸಾರ್ವಜನಿಕ ಅರ್ಜಿದಾರರಿಗೆ ಲಾಟರಿ ಮುಖಾಂತರ ನಿವೇಶನಗಳನ್ನು ಹಂಚಿಕೆ ಮಾಡಲಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ಕೈಯಲ್ಲಿ ಬ್ಯಾಟ್ ಹಿಡಿದು ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಚಾಲನೆ ನೀಡಿದ ಸಿಎಂ

ಈ ಸಂರ್ಭದಲ್ಲಿ ಸಚಿವರಾದ ಬಿ.ಝೆಡ್.‌ ಜಮೀರ್‌ ಅಹ್ಮದ್‌ ಖಾನ್‌, ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಬಿ. ಶಿವಣ್ಣ, ಎಂ. ಕೃಷ್ಣಪ್ಪ, ಮಾಜಿ ಸಂಸದರು ಹಾಗೂ ಬಮೂಲ್‌ ಅಧ್ಯಕ್ಷರಾದ ಡಿ.ಕೆ. ಸುರೇಶ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕೈಯಲ್ಲಿ ಬ್ಯಾಟ್ ಹಿಡಿದು ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಚಾಲನೆ ನೀಡಿದ ಸಿಎಂ
Next: ಕನಕದಾಸರ ಕೀರ್ತನೆಗಳಲ್ಲಿ ಬದುಕಿನ ಪಾಠ 

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.