Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಶರಣುಪ್ರಕಾಶ್ ಪಾಟೀಲ್
  • Politics
  • State
  • ಕಲಬುರಗಿ

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಶರಣುಪ್ರಕಾಶ್ ಪಾಟೀಲ್

Praja Vahini May 26, 2026 1 minute read
WhatsApp Image 2026-05-26 at 14.24.13
Spread the love

ಸೇಡಂ: 2024-25ನೇ ಸಾಲಿನ ನಗರೋತ್ಥಾನ ಹಂತ-4 ಪ್ರೋತ್ಸಾಹಧನ ಯೋಜನೆಯಡಿ ಸೇಡಂ ನಗರದ ವಿವಿಧ ವಾರ್ಡ್ ಗಳಲ್ಲಿ ರಸ್ತೆ, ಚರಂಡಿ ಹಾಗೂ ನೀರು ಶುದ್ಧಿಕರಣ ಘಟಕಗಳ ನಿರ್ಮಾಣಕ್ಕೆ ಅಂದಾಜು ಮೊತ್ತ 2 ಕೋಟಿ ರೂಗಳ ಕಾಮಗಾರಿಗೆ ಅಡಿಗಲ್ಲು ಸಚಿವ ಡಾ. ಶರಣುಪ್ರಕಾಶ್ ಪಾಟೀಲ್ ಅವರು ನೆರವೇರಿಸಿದರು.

ಸೇಡಂ ನಗರದ ಅತಿವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದೆ. ಸೇಡಂ ಹಿತದೃಷ್ಟಿಯಿಂದ ಪುರಸಭೆಯಿಂದ ನಗರಸಭೆಯನ್ನಾಗಿ ಮಾಡಲಾಗಿದೆ. ಸೇಡಂ ಪಟ್ಟಣದ ಅಭಿವೃದ್ಧಿ ಹತ್ತು ಹಲವು ಯೋಜನೆಗಳನ್ನು ಕೈಗೊಂಡಿದ್ದು ಮುಖ್ಯವಾಗಿ ರಸ್ತೆ ಹಾಗೂ ವಿದ್ಯುತ್ ಸಮರ್ಪಕ ಸರಬರಾಜು ನೀಡಲಾಗುತ್ತಿದೆ ಎಂದರು.

ನನ್ನ ಅವಧಿಯಲ್ಲಿ ಸೇಡಂ ಪಟ್ಟಣದ ಚಿತ್ರಣವನ್ನು ಬದಲಾಯಿಸಲಾಗುತ್ತಿದೆ. ನಗರದ ಕೋಡ್ಲಾ ಕ್ರಾಸ್ ನಿಂದ ಬಸವೇಶ್ವರ ವೃತ್ತದವರೆಗೆ ‘ಚತುಸ್ಪಥ’ ರಸ್ತೆ ಸೇರಿದಂತೆ ಬಸ್ ನಿಲ್ದಾಣ, ಪೊಲೀಸ್ ಠಾಣೆವರೆಗೂ ರಸ್ತೆ ಸುಧಾರಣೆ ಮಾಡಲಾಗಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರ ಜನರ ಬದುಕನ್ನು ಘಾಸಿಗೊಳಿಸುತ್ತಿದೆ: ಹೆಚ್.ಕೆ. ಪಾಟೀಲ್

ಬರುವ ಎರಡು ವರ್ಷಗಳಲ್ಲಿ ಸೇಡಂ ಪಟ್ಟಣವನ್ನು ಸುಸಜ್ಜಿತ ನಗರವನ್ನಾಗಿ ರೂಪಿಸುವಲ್ಲಿ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗುವುದು.

ಈ ವೇಳೆ ಸೇಡಂ ನಗರಸಭೆ ಪೌರಾಯುಕ್ತರು ಸೇರಿದಂತೆ ತಾಲೂಕಾಡಳಿತ ಅಧಿಕಾರಿಗಳು, ವಿವಿಧ ಆಯ್ಕೆ ಸಮಿತಿಯ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕೇಂದ್ರ ಸರ್ಕಾರ ಜನರ ಬದುಕನ್ನು ಘಾಸಿಗೊಳಿಸುತ್ತಿದೆ: ಹೆಚ್.ಕೆ. ಪಾಟೀಲ್
Next: ಸಿಎಂ ಕುರ್ಚಿ ಕದನಕ್ಕೆ ಮುಹೂರ್ತ ಫಿಕ್ಸ್!?

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.