Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ನಟ ರಣವೀರ್‌ ಸಿಂಗ್‌  ಭೇಟಿ
  • Cinema
  • State
  • ಮೈಸೂರು

ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ನಟ ರಣವೀರ್‌ ಸಿಂಗ್‌  ಭೇಟಿ

Praja Vahini May 26, 2026 1 minute read
WhatsApp Image 2026-05-26 at 15.48.07
Spread the love

ಮೈಸೂರು: ನಾಡ ದೇವತೆ ಹಾಗೂ ಶಕ್ತಿ ದೇವತೆಯಾದ ಮೈಸೂರು ಚಾಮುಂಡೇಶ್ವರಿ ತಾಯಿ ದರ್ಶನ ಪಡೆಯಲು ದೇಶ ಮಾತ್ರವಲ್ಲದೆ ವಿದೇಶದಿಂದಲೂ ಬಂದು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಧನ್ಯರಾಗುತ್ತಾರೆ.

ಹೌದು, ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಇದೀಗ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಇಂದು (ಮಂಗಳವಾರ 26) ಮೈಸೂರಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಮಾರುಕಟ್ಟೆಯಲ್ಲೂ ‘ದೃಶ್ಯಂ 3’ ಸುನಾಮಿ

ಚಾಮುಂಡಿ ತಾಯಿ ಎದುರು ಕುಳಿತು ತಲೆಬಾಗಿ ನಮಸ್ಕರಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ಸಿಎಂ ಕುರ್ಚಿ ಕದನಕ್ಕೆ ಮುಹೂರ್ತ ಫಿಕ್ಸ್!?
Next: ಸಿಲಿಕಾನ್ ಸಿಟಿಯಲ್ಲಿ ಅದ್ದೂರಿಯಾಗಿ ನಡೆದ ಪೆಡ್ಡಿ ಸಿನಿಮಾ ಇವೆಂಟ್

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.