Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ
  • Politics
  • State
  • ತುಮಕುರು

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Praja Vahini May 30, 2026
Screenshot_2026-05-30-17-31-57-49_6012fa4d4ddec268fc5c7112cbb265e7
Spread the love

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾ

ಪಾವಗಡ: ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಮಾಜಿ ಶಾಸಕರಾದ ದಿವಂಗತ ಶ್ರೀ ಹೆಚ್. ವೆಂಕಟರಮಣಪ್ಪ ರವರ ಅಂತಿಮ ದರ್ಶನ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದರು
ಶ್ರೀ ಹೆಚ್. ವೆಂಕಟರಮಣ್ಣಪ್ಪ ಅವರು ಇತ್ತೀಚಿಗಷ್ಟೇ ನನ್ನನ್ನು ಭೇಟಿಯಾಗಿದ್ದರು. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಹಿಂದ ವರ್ಗದ ಧ್ವನಿಯಾಗಿದ್ದ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದರು. ಸ್ವತ: ರೈತರಾಗಿದ್ದ ವೆಂಕಟರಮಣ್ಣಪ್ಪರು, ರೈತರ ಏಳಿಗೆಗೆ ಬಹುವಾಗಿ ಶ್ರಮಿಸಿದ್ದರು ಎಂದರು.

ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಠ
ಅವರೊಂದಿಗೆ ಉತ್ತಮ ಒಡನಾಟವಿದ್ದು, ಅಪಾರ ಸ್ನೇಹಾಭಿಮಾನ ಹೊಂದಿದ್ದರು. ವೆಂಕಟರಮಣ್ಣಪ್ಪ ರ ಪುತ್ರರು ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ತಂದೆಯವರ ಆದರ್ಶಗಳ ಹಾದಿಯಲ್ಲಿ ನಡೆಯುವರೆಂಬ ವಿಶ್ವಾಸವಿದೆ. ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ.ವೆಂಕಟರಮಣ್ಣಪ್ಪರ ಆತ್ಮಕ್ಕೆ ಶಾಂತಿಯನ್ನು ಕೋರುವ ಜೊತೆಗೆ, ಅವರ ಕುಟುಂಬದವರು ಮತ್ತು ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಹೊಸ ಸಂಪುಟದಲ್ಲಿ ಮತ್ತೊಮ್ಮೆ ಒಲಿಯುವುದೇ ಅದೃಷ್ಠ?
Next: ಜಮೀನು ವಿವಾದ ಮಾರಕಾಸ್ತ್ರಗಳಿಂದ ಕೊಚ್ಚಿ 6 ಜನರ ಕೊಲೆ, ಇಬ್ಬರಿಗೆ ಗಾಯ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.