Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಮಾನಿ ಆರೋಗ್ಯ ವಿಚಾರಿಸಿದ ನಟ ಯಶ್
  • Cinema
  • State
  • ಶಿವಮೊಗ್ಗ

ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಮಾನಿ ಆರೋಗ್ಯ ವಿಚಾರಿಸಿದ ನಟ ಯಶ್

Praja Vahini June 2, 2026 1 minute read
WhatsApp Image 2026-06-02 at 15.56.40
Spread the love

ಶಿವಮೊಗ್ಗ: ಪ್ರತಿಯೊಬ್ಬ ನಟ-ನಟಿಯರಿಗೆ ಅಭಿಮಾನಿಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಯಾವುದೇ ತಮ್ಮ ಒಬ್ಬ ಅಭಿಮಾನಿ ಸಂಕಷ್ಟದಲ್ಲಿ ಇದ್ದರೆ ಅವರಿಗೆ ಸಹಾಯ ಮಾಡುವುದರ ಜೊತೆಗೆ ಅವರ ಹಲವು ಕಷ್ಟ, ನಷ್ಟಗಳಿಗೆ ಜೊತೆಯಾಗಿ ನಿಲ್ಲುತ್ತಾರೆ.

ಹೌದು, ರಾಕಿಂಗ್ ಸ್ಟಾರ್ ಯಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿ ಮಾತನಾಡುವ ಮೂಲಕ ತಮ್ಮ ಅಭಿಮಾನಿಗೆ ಧೈರ್ಯ ಕಳೆದುಕೊಳ್ಳಬೇಡ ಎಂದು ಹೇಳಿದ್ದಾರೆ.

ಶಿವಮೊಗ್ಗ ಯಶ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಕುಮಾರ್ ಕಳೆದ 4-5 ತಿಂಗಳಿಂದ ರೆಕ್ಟಲ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ರೆಕ್ಟಲ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಭಿಮಾನಿಯ ಆರೋಗ್ಯವನ್ನು ಯಶ್‌ ವಿಚಾರಿಸಿದ್ದಾರೆ. ವೀಡಿಯೋ ಕಾಲ್ ಮಾಡಿ ಆರೋಗ್ಯ ವಿಚಾರಿಸಿ, ಅಭಿಮಾನಿಗೆ ಯಶ್‌ ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ಪ್ರೇಮಾನಂದ್ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿ ವಿರುಷ್ಕಾ

ವಿಷಯ ಇಂದು ನನಗೆ ವಿಷಯ ಗೊತ್ತಾಯಿತು. ತಕ್ಷಣ ಮಾತಾಡುತ್ತಿದ್ದೇನೆ.  ಯಾವುದೇ ಕಾರಣಕ್ಕು ಹೋಪ್ ಕಳೆದುಕೊಳ್ಳುವುದು ಬೇಡ, ಧೈರ್ಯವಾಗಿರಿ ಎಂದು ಹಾಸಿಗೆ ಹಿಡಿದಿರುವ ಅಭಿಮಾನಿಗೆ ಯಶ್‌ ಧೈರ್ಯದ ಮಾತುಗಳನ್ನಾಡಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಜಿಬಿಎ ವತಿಯಿಂದ ಮಹತ್ವದ ಹೆಜ್ಜೆ
Next: ಡಿಕೆಶಿ, ಸಿದ್ದು ಹೈ ಕಮಾಂಡ್ ಜೊತೆ ಮಹತ್ವದ ಚರ್ಚೆ

Views:

42

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.