ಬೆಂಗಳೂರು: ಡಿಕೆ ಶಿವಕುಮಾರ್ ಅವರು ಇಂದು ಅದ್ದೂರಿಯಾಗಿ ಸಿಎಂ ಪಟ್ಟ ಅಲಂಕರಿಸಲಿದ್ದು ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲ ಇಂದು ಬುಧವಾರ ಜೂನ್ 3 ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕಾಲಿಗೆ ನಮಸ್ಕರಿಸಿ ಧನ್ಯವಾದ ಅರ್ಪಿಸಿದರು.
ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವದರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಜಿ ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಅವರಿಗೂ ಕೂಡ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್ ವಿ ದೇಶಪಾಂಡೆ ಹಾಗೂ ಇನ್ನಿತರರು ಇದ್ದರು.
