Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೊಸ ಜವಾಬ್ದಾರಿಗಳತ್ತ ಮತ್ತೊಂದು ಹೆಜ್ಜೆ: ಡಿಕೆಶಿ
  • Bangalore
  • Politics
  • State

ಹೊಸ ಜವಾಬ್ದಾರಿಗಳತ್ತ ಮತ್ತೊಂದು ಹೆಜ್ಜೆ: ಡಿಕೆಶಿ

Praja Vahini June 3, 2026 1 minute read
WhatsApp Image 2026-06-03 at 14.03.53
Spread the love

ಬೆಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟದಿಂದಲೇ ಜನರ ಪರವಾಗಿ ನಿಂತಿರುವ ಕಾಂಗ್ರೆಸ್ ಪಕ್ಷ, ಇಂದು ಕೂಡಾ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಅಭಿವೃದ್ಧಿಯ ಮೌಲ್ಯಗಳನ್ನು ಕಾಪಾಡುತ್ತಾ ಸಾಗುತ್ತಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಹೇಳಿದರು.

ನಗರದಲ್ಲಿ ಒಂದು (ಬುಧವಾರ ಜೂನ್ 3) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಡವರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರ ಬದುಕು ಉತ್ತಮವಾಗಬೇಕು ಎಂಬ ಧ್ಯೇಯದೊಂದಿಗೆ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಪಕ್ಷದ ವೈಶಿಷ್ಟ್ಯ ಎಂದರು.  ಇದನ್ನೂ ಓದಿ: ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂನ ಆಹ್ವಾನಿಸಿದ ಬಂಡೆ

ಧರ್ಮ, ಜಾತಿ, ಭಾಷೆ ಎನ್ನುವ ಭೇದಗಳನ್ನು ಮೀರಿ, “ಒಂದು ಭಾರತ – ಸಮಾನ ಅವಕಾಶಗಳು” ಎಂಬ ಕನಸನ್ನು ನನಸಾಗಿಸಲು ಕಾಂಗ್ರೆಸ್ ಸದಾ ಬದ್ಧವಾಗಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂನ ಆಹ್ವಾನಿಸಿದ ಬಂಡೆ
Next: ದೇಶದ ಬೇರೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಿಂದಿಕ್ಕಿದ ಡಿಕೆಶಿ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.