Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೇಶದ ಬೇರೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಿಂದಿಕ್ಕಿದ ಡಿಕೆಶಿ
  • Bangalore
  • Politics
  • State

ದೇಶದ ಬೇರೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಿಂದಿಕ್ಕಿದ ಡಿಕೆಶಿ

Praja Vahini June 3, 2026 1 minute read
WhatsApp Image 2026-06-03 at 14.34.10
Spread the love

ಬೆಂಗಳೂರು: ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಅದ್ದೂರಿಯಾಗಿ ಸಿಎಂ ಪಟ್ಟ ಅಲಂಕರಿಸಲಿದ್ದಾರೆ. ಇಡೀ ದೇಶದಲ್ಲಿಯೇ ಡಿಕೆ ಶಿವಕುಮಾರ್ ಅವರು ಶ್ರೀಮಂತ ಮುಖ್ಯಮಂತ್ರಿಯಾಗಿ ಪ್ರಥಮ ಸ್ಥಾನ ಪಡೆದುಕೊಳ್ಳಲಿದ್ದಾರೆ.

ಹೌದು, ಭಾರತ ದೇಶದಲ್ಲಿಯೇ ಶ್ರೀಮಂತ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಅವರು ಇದೀಗ ಮೊದಲನೇ ಸ್ಥಾನದಲ್ಲಿದ್ದಾರೆ. ಈ ಹಿಂದೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಸಾಲಿನಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. 2024ರ ವಿಧಾನಸಭೆ ಚುನಾವಣೆಗೂ ಮುನ್ನ ಚಂದ್ರಬಾಬು ನಾಯ್ಡು ಅವರು ಒಟ್ಟು 931 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದರು.

ಇನ್ನು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಗಳು ಹಾಗೂ ಚುನಾವಣಾ ಅಫಿಡವಿಟ್‌ಗಳ ಪ್ರಕಾರ, ದೇಶದ ಬೇರೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಿಂದಿಕ್ಕಿ ಡಿಕೆಶಿ ಮೊದಲ ಸ್ಥಾನದಲ್ಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಅಫಿಡವಿಟ್‌ನಲ್ಲಿ ಡಿಕೆಶಿ ಸುಮಾರು 1,413 ಕೋಟಿ ರೂ. ಮೌಲ್ಯದ ಒಟ್ಟು ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಈ ಪೈಕಿ 273 ಕೋಟಿ ಚರ ಆಸ್ತಿ ಇದ್ದರೆ ರಿಯಲ್ ಎಸ್ಟೇಟ್ ಮತ್ತು ಜಮೀನು ಸೇರಿ ಸ್ಥಿರ ಆಸ್ತಿ 1,140 ಕೋಟಿ ರೂ. ಇದೆ. 265 ಕೋಟಿ ರೂ.ಗಿಂತ ಹೆಚ್ಚು ತನಗೆ ಸಾಲವಿದೆ ಎಂದು ಹೇಳಿಕೊಂಡಿದ್ದರು. ಇದನ್ನೂ ಓದಿ: ಹೊಸ ಜವಾಬ್ದಾರಿಗಳತ್ತ ಮತ್ತೊಂದು ಹೆಜ್ಜೆ: ಡಿಕೆಶಿ

ಡಿಕೆಶಿ ಅವರ ಆಸ್ತಿಯಲ್ಲಿ ಬೆಂಗಳೂರು ಹಾಗೂ ದೇಶದ ಪ್ರಮುಖ ನಗರಗಳಲ್ಲಿರುವ ಭೂಮಿ, ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು (ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ), ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ಉದ್ಯಮಗಳ ಪಾಲು ಪ್ರಮುಖವಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ಹೊಸ ಜವಾಬ್ದಾರಿಗಳತ್ತ ಮತ್ತೊಂದು ಹೆಜ್ಜೆ: ಡಿಕೆಶಿ
Next: ಡಿಕೆಶಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.