Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ! ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ..
  • Bangalore
  • Politics
  • State

ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ! ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ..

Praja Vahini June 5, 2026 1 minute read
WhatsApp Image 2026-06-05 at 13.03.09
Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಇದೀಗ ಸಿಎಂ ಡಿಕೆಶಿ ಅವರ ನೇತೃತ್ವದ ಸರ್ಕಾರದಲ್ಲಿ ಬಿರುಕುಬಿಟ್ಟಂತೆ ಕಾಣುತ್ತಿದ.

ಹೌದು, ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಲಿಂಗ ರೆಡ್ಡಿ ಅವರಿಗೆ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ  ಜಲ ಸಂಪನ್ಮೂಲ ಖಾತೆಯನ್ನು ನೀಡಿದ್ದಾರೆ. ಆದರೆ ಈ ಖಾತೆಯನ್ನು ಒಪ್ಪದಿದ್ದ ರಾಮಲಿಂಗ ರೆಡ್ಡಿ ಅವರು ಇದೀಗ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ರಾಮಲಿಂಗ ರೆಡ್ಡಿ ಅವರಿಗೆ ಡಿಕೆ ಶಿವಕುಮಾರ್ ಅವರು ಸಚಿವ ಸಂಪುಟ ರಚನೆ ಆಗುವ ಮೊದಲೇ ನಗರ ಅಭಿವೃದ್ಧಿ ಇಲಾಖೆಯ ಸಚಿವ ಸ್ಥಾನ ನೀಡುವುದಾಗಿ ಮಾತು ಕೊಟ್ಟಿದ್ದರು ಎಂಬ ಮಾತು ಇದೀಗ ತಿಳಿದು ಬರುತ್ತಿದೆ. ಆದರೆ ಮಾತಿನ ಪ್ರಕಾರ ಸಿಎಂ ಡಿಕೆ ಶಿವಕುಮಾರ್ ಅವರು ನಡೆದುಕೊಂಡಿಲ್ಲ ಎಂಬ ಕಾರಣಕ್ಕೆ ಇದೀಗ ಡಿಕೆ ಶಿವಕುಮಾರ್ ಅವರ ಮೇಲೆ ಬೇಸರಗೊಂಡು ರಾಮಲಿಂಗ ರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬರುತ್ತದೆ.

ನಗರಾಭಿವೃದ್ಧಿ ಇಲಾಖೆಗೆ ಸಚಿವ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದ ರಾಮಲಿಂಗ ರೆಡ್ಡಿ ಅವರಿಗೆ ನಿರಾಸೆ ಆಗಿರುವ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಜೂನ್ 5 ಅಧಿಕೃತವಾಗಿ ತಮ್ಮ ಜಲ ಸಂಪನ್ಮೂಲ ಸಚಿವ ಖಾತೆಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕೀಯದಲ್ಲಿ ಇದೀಗ ಅಲ್ಲೋಲಕಲ್ಲೋಲವೇ ಸೃಷ್ಟಿಯಾದಂತೆ ಕಾಣುತ್ತಿದೆ.

ಅಲ್ಲದೆ ಸಚಿವ ರಾಮಲಿಂಗಾರೆಡ್ಡಿ ಅವರ ಮನೆ ಮುಂದೆ ಅವರ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆಯನ್ನು ಕೂಡ ಕೈಗೊಂಡಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಪರಿಸರವು ನಮ್ಮ ಬದುಕಿನ ಜೀವನಾಡಿಯಾಗಿದೆ: ರೋಶನಿ ಗೌಡ
Next: ರಾಮಲಿಂಗ ರೆಡ್ಡಿ ರಾಜಿನಾಮೆ ಸಿಎಂ ಡಿಕೆಶಿ ಹೇಳಿದ್ದೇನು?

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.