Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗದಗ ರಾಜಕೀಯದಲ್ಲಿ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ
  • Politics
  • State
  • ಗದಗ

ಗದಗ ರಾಜಕೀಯದಲ್ಲಿ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ

Praja Vahini June 8, 2026 1 minute read
Screenshot_2026-06-08-15-41-33-03_6012fa4d4ddec268fc5c7112cbb265e7
Spread the love

ಗದಗ: ಸಿಎಂ ಡಿಕೆ  ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಈಗಾಗಲೇ 13 ಜನರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಇನ್ನುಳಿದ ಸಚಿವ ಸ್ಥಾನಕ್ಕೆ ಈಗಾಗಲೇ ರಾಜ್ಯದಲ್ಲಿ ಭಾರಿ ಪೈಪೋಟಿ ನಡೆಯುತ್ತಿದೆ.

ಅದರಂತೆ ಗದಗ ನಗರದಲ್ಲಿ ಜಿಎಸ್ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಅಭಿಮಾನಿಗಳು ದೇವರ ಮೊರೆ ಹೋಗುವುದರ ಜೊತೆಗೆ ದಿಡ್’ದಂಡ ನಮಸ್ಕಾರ ಹಾಕುತ್ತಿದ್ದಾರೆ.

ಹೌದು, ಗದಗ ನಗರದಲ್ಲಿರುವ, ಪುಟ್ಟರಾಜ ಸರ್ಕಲನಿಂದ
ಪುಟ್ಟರಾಜ ಕವಿಗವಾಯಿಗಳ ಮಠದವರೆಗೆ ದಿಡ್’ದಂಡ ನಮಸ್ಕಾರ ಹಾಕುತ್ತಿದ್ದಾರೆ. ನಗರದಲ್ಲಿರುವ ನೂರಾರು ಬೆಂಬಲಿಗರಿಂದ ದಿಡ್ ದಂಡ ನಮಸ್ಕಾರ ಹಾಕಲಾಗುತ್ತಿದೆ.

ಯುವಕರು ಮಹಿಳೆಯರು ಸೇರಿದಂತೆ ಡೊಳ್ಳು ಕುಣಿತದಿಂದ ಪ್ರಮುಖ ಬೀದಿಗಳ ಮೂಲಕ ದಿಡ್ ದಂಡ ನಮಸ್ಕಾರ ಹಾಕುತ್ತಿದ್ದಾರ.

ನಾಲ್ಕು ಬಾರಿ ಶಾಸಕರಾಗಿ ಕೆಲಸಮಾಡಿದ ಹಿರಿಯ ನಾಯಕರಿಗೆ ಮಂತ್ರಿಸ್ಥಾನ ನೀಡುವಂತೆ ಆಗ್ರಹ  ಬೆಂಬಲಿಗರ ಒತ್ತಾಯಿಸುತ್ತಿದ್ದಾರೆ.

ಅಲ್ಲದೆ ಎಚ್.ಕೆ. ಪಾಟೀಲ ಪರ ಬೆಂಬಲಿಗರ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಹೈಕಮಾಂಡ್ ಮೇಲೆ ಒತ್ತಡ ತಂತ್ರಕ್ಕೆ ಮುಂದಾದ ಅಭಿಮಾನಿಗಳು.

ಗದಗ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ತೀವ್ರ ಲಾಬಿ

ಹಿರಿಯತೆ vs ಹೊಸ ಮುಖ ಚರ್ಚೆ ಜೋರಾಗಿ ಸಾಗುತ್ತಿದೆ. ಸಚಿವ ಸ್ಥಾನ ಯಾರಿಗೆ ಎಂಬುವುದುಗದಗ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ.

ಹಾಗಾದ್ರೆ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

 

About the Author

Praja Vahini

Editor

View All Posts

Spread the love

Post navigation

Previous: ನಮ್ಮ ಮೆಟ್ರೋದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾದ ಸಿಎಂ ಡಿಕೆಶಿ
Next: ಸೂರಜ್ ಹೆಗ್ಡೆಯವರ ನಿಧನಕ್ಕೆ ಪ್ರಿಯಾಂಕ್ ಖರ್ಗೆ ಶೋಕ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.