Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೋದಿ ಐತಿಹಾಸಿಕ ಮೈಲುಗಲ್ಲು; ದೇವರಿಗೆ ವಿಶೇಷ ಪೂಜಿ ಸಲ್ಲಿಸಿದ ಬೊಮ್ಮಾಯಿ
  • Politics
  • State
  • ಗದಗ

ಮೋದಿ ಐತಿಹಾಸಿಕ ಮೈಲುಗಲ್ಲು; ದೇವರಿಗೆ ವಿಶೇಷ ಪೂಜಿ ಸಲ್ಲಿಸಿದ ಬೊಮ್ಮಾಯಿ

Praja Vahini June 10, 2026
WhatsApp Image 2026-06-10 at 11.18.57
Spread the love

ಗದಗ: ಪ್ರಧಾನಿ ನರೇಂದ್ರ ಮೋದಿಯವರು ಭಾರತ ರಾಜಕೀಯ ಇತಿಹಾಸದಲ್ಲಿ ಹೊಸ ಮೈಲುಗಲು ಬರೆದಿರುವ ಅವರು, ಇಂದಿಗೆ ಪ್ರಧಾನಿಯಾಗಿ 4399 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಬಿಜೆಪಿ ಕಾರ್ಯಕರ್ತರು, ಬಿಜೆಪಿ ನಾಯಕರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ದೇವಸ್ಥಾನದ ಮೊರೆ ಹೋಗಿದ್ದಾರೆ

ಹೌದು, ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ದಾಖಲೆ ಬರೆದಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹಾಗೂ ಸಂಸದರಾದ ಬಸವರಾಜ್ ಬೊಮ್ಮಾಯಿಯವರು ಇಂದು (ಬುಧವಾರ ಜೂನ್ 10) ಗದಗ ನಗರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾಗಿ 4399 ದಿನಗಳ ಆಡಳಿತದ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದ ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು  ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಭಾರತದ ರಾಜಕೀಯ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ಬರೆದ ನರೇಂದ್ರ ಮೋದಿ

ಈ ಸಂಧರ್ಭದಲ್ಲಿ ಶಾಸಕರಾದ ಸಿ.ಸಿ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ರಾಜು ಕುರಡಗಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಭಾರತದ ರಾಜಕೀಯ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ಬರೆದ ನರೇಂದ್ರ ಮೋದಿ
Next: ಕರ್ನಾಟಕ ಸರ್ಕಾರವು ಸುರಕ್ಷಿತ, ಪರಿಣಾಮಕಾರಿ ಭವಿಷ್ಯಕ್ಕೆ ತಯಾರು: ಪ್ರಿಯಾಂಕ ಖರ್ಗೆ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.