Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ಉಜ್ವಲ: ಸತೀಶ್ ರೆಡ್ಡಿ
  • Bangalore
  • Politics
  • State

ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ಉಜ್ವಲ: ಸತೀಶ್ ರೆಡ್ಡಿ

Praja Vahini June 11, 2026
WhatsApp Image 2026-06-11 at 16.45.13
Spread the love

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಇಂದು (ಗುರುವಾರ ಜೂನ್ 11) ಕೋಡಿಚಿಕ್ಕನಹಳ್ಳಿಯಲ್ಲಿ ನೂತನವಾಗಿ ಪ್ರಾರಂಭಗೊಂಡ 9ನೇ ತರಗತಿ ಪ್ರೌಢ ಶಾಲೆಯನ್ನು ಉದ್ಘಾಟಿಸಿದರು.

ನೂತನವಾಗಿ ಶಾಲಾ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಈ ಶಾಲೆಯ ಆರಂಭದಿಂದಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಮ್ಮ ಪ್ರದೇಶದಲ್ಲೇ ಪಡೆಯಲು ಹೆಚ್ಚಿನ ಅವಕಾಶಗಳು ಲಭಿಸಲಿವೆ. ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಎಂದು ತಿಳಿಸಿದರು.

ಎಲ್ಲಾ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಾಗೂ ವ್ಯಕ್ತಿತ್ವ ವಿಕಸನದ ದಾರಿಯಲ್ಲಿ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸಿದರು. ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವರು

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಪೋಷಕರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

About the Author

Praja Vahini

Editor

View All Posts

Spread the love

Post navigation

Previous: ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವರು
Next: ನಕಲಿ ವೈದ್ಯನ ವಿರುದ್ಧ ಕ್ರಮ ಯಾವಾಗ..?

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.