ದೆಹಲಿ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕಳೆದ ಮೂರು ದಿನದಿಂದ ಕಾಂಗ್ರೆಸ್ ಹೈಕಮಾಂಡ್ ಸೇರಿದಂತೆ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮ್ ಅವರನ್ನ ಭೇಟಿ ಮಾಡಿರುವ ಬೆನ್ನೆಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಶುಕ್ರವಾರ ಜೂನ್ 12) ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಸೌಜನ್ಯದ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ತಮಿಳುನಾಡಿನ ಸಿಎಂ ಇಂದು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ
ಈ ಸಂದರ್ಭದಲ್ಲಿ ಸಿಎಂ ಡಿಕೆಶಿ ರಾಷ್ಟ್ರಪತಿ ಅವರಿಗೆ ಹೂಗುಚ್ಚ ನೀಡುವ ಮೂಲಕ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕುರಿತು ಸುದೀರ್ಘಸಮಲೋಚನೆ ನಡೆಸಿದ್ದಾರೆ.
