Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
  • Bangalore
  • Politics
  • State

ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

Praja Vahini June 15, 2026
WhatsApp Image 2026-06-15 at 16.23.42
Spread the love

ಬೆಂಗಳೂರು: ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಕಳೆದ ಎರಡು ದಿನಗಳಿಂದ ಎದೆ ನೋವು ಕಾಣಿಸಿಕೊಂಡಿದ್ದಕ್ಕೆ ಇಕ್ಬಾಲ್ ಹುಸೈನ್ ಅವರು ಬೆಂಗಳೂರಿನಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಆಸ್ಪತ್ರೆಗೆ ದಾಖಲಾಗಿರುವ ಇಕ್ಬಾಲ್ ಹುಸೈನ್ ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಜೂ. 15) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ನಂತರ ಮಾತನಾಡಿದ ಅವರು, ಇಕ್ಬಾಲ್ ಹುಸೇನ್ ಅವರು ಆರೋಗ್ಯವಾಗಿದ್ದಾರೆ ನಾನು ವೈದ್ಯರ ಜೊತೆಯಲ್ಲಿ  ಮಾತನಾಡಿದ್ದೆ ವೈದ್ಯರು ಕೂಡ ತಿಳಿಸಿದ್ದಾರೆ ಅವರಿಗೆ ಯಾವುದೇ ರೀತಿ ತೊಂದರೆ ಇಲ್ಲ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯವರೊಂದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ಆಸ್ಪತ್ರೆಗೆ ಆಗಮಿಸಿ ಶಾಸಕರ ಆರೋಗ್ಯ ವಿಚಾರಿಸಿದರು.

ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಶ್ರೀನಿವಾಸ್ ಮಾತನಾಡಿ, ಆಂಜಿಯೋಗ್ರಾಂ ವೇಳೆ ರಕ್ತನಾಳಗಳಲ್ಲಿ ಬ್ಲಾಕ್ ಇರುವುದನ್ನು ಪತ್ತೆ ಮಾಡಲಾಗಿದೆ. ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಂದಿನ ಹಂತದಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಶಸ್ತ್ರಚಿಕಿತ್ಸೆಯ ಬಳಿಕ ಸುಮಾರು 10 ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಸಚಿವ ಪ್ರಿಯಾಂಕ್ ಖರ್ಗೆ ಆವರಿಂದ ಮೋಹನ್ ಭಾಗವತ್ ಅವರಿಗೆ ಪತ್ರ
Next: ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಮಾಡಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.