Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆಗೆ ಚಾಲನೆ
  • Bangalore
  • Politics
  • State

ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆಗೆ ಚಾಲನೆ

Praja Vahini June 20, 2026 1 minute read
WhatsApp Image 2026-06-20 at 12.54.03
Spread the love

ಕೆ.ಆರ್ ಪುರ: ಇತ್ತೀಚಿನ ದಿನಗಳಲ್ಲಿ ಮಳೆ ಬಂದಾಗ ವಿದ್ಯುತ್ ಕಂಬ ಬೀಳುವುದು ಅಥವಾ ವಿದ್ಯುತ್ ತಂತಿ ಬೀಳುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವ ಘಟನೆಗಳು ಕಂಡುಬಂದಿದ್ದು, ಇದನ್ನು ಮನಗಂಡ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೈರುತಿ ಬಸವರಾಜ್ ಅವರು ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆಗೆ ಇಂದು (ಶನಿವಾರ ಜೂ. 20) ಚಾಲನೆ ನೀಡಿದ್ದಾರೆ.

ಆನಂದಪುರದಲ್ಲಿ ಐಟಿಐ ವಿದ್ಯುತ್ ಉಪ ಕೇಂದ್ರದಿಂದ ಹೊಸ ಫೀಡರ್ ಭೂಗತ ಕೇಬಲ್ ಅಳವಡಿಸುವ ಕಾಮಗಾರಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದ ಅವರು, ಆನಂದಪುರ, ಟಿಸಿಪಾಳ್ಯ ರಸ್ತೆ, ಸಾಯಿಗಾರ್ಡನ್, ಕೆ.ವಿ.ಬಡಾವಣೆ, ಮನ್ನಮ್ ನಗರ, ಗೆದ್ದಲಹಳ್ಳಿ ಸ್ಪರ್ಷ ಆಸತ್ರೆ, ಕೆ.ಆರ್ ಪುರ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಹೆಚ್ಚು ವಿದ್ಯುತ್ ಸಮಸ್ಯೆ ಆಗುತ್ತಿತ್ತು. ಈ ಕಾಮಗಾರಿ ಮುಗಿದ ಕೂಡಲೇ ವಿದ್ಯುತ್‌ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದರು.

ಹವಾಮಾನ ಪರಿಸ್ಥಿತಿಗಳು ಹಾಗೂ ತಾಂತ್ರಿಕ ದೋಷಗಳಿಂದ ಉಂಟಾಗುವ ವಿದ್ಯುತ್ ಅಡಚಣೆ ಗಳನ್ನು ಗಮನಾರ್ಹ ವಾಗಿ ಕಡಿಮೆ ಮಾಡಬಹುದು ಎಂದರು. ಕಾಮಗಾರಿ ವೇಳೆ ಯಾವುದೇ ಕಾರಣಕ್ಕೂ ವಿದ್ಯುತ್ ವ್ಯತ್ಯಯವಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: 20 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಥೀಮ್ ಪಾರ್ಕ್‌: ಕೆಹೆಚ್ ಮುನಿಯಪ್ಪ

ಕಾಮಗಾರಿಗಳು ನಡೆಯುವ ವೇಳೆ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮುಖಂಡರ ಮೇಲಿದೆ ಎಂದು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: 20 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಥೀಮ್ ಪಾರ್ಕ್‌: ಕೆಹೆಚ್ ಮುನಿಯಪ್ಪ
Next: ಕಲ್ಪತರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.