Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾಡಿನಾದ್ಯಂತ ಮೊಹರಂ ಹಬ್ಬದ ಸಂಭ್ರಮ
  • Bangalore
  • State

ನಾಡಿನಾದ್ಯಂತ ಮೊಹರಂ ಹಬ್ಬದ ಸಂಭ್ರಮ

Praja Vahini June 26, 2026
WhatsApp Image 2026-06-26 at 11.45.37
Spread the love

ಬೆಂಗಳೂರು: ನಾಡಿನಾದ್ಯಂತ ಇಂದು (ಶುಕ್ರವಾರ ಜೂ 26) ಮೊಹರಂ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಯಾವುದೇ ಜಾತಿ ಭೇದ ಭಾವವಿಲ್ಲದೆ ಭಾವೈಕ್ಯತೆ ಮೇರೆಯಲ್ಲಿ ಮೊಹರಂ ಹಬ್ಬವನ ಬಹಳ ಸಡಗರದಿಂದ ಆಚರಿಸಲಾಗುತ್ತಿದೆ.

ಇನ್ನು ಹಳ್ಳಿ ಪ್ರದೇಶಗಳಲ್ಲಿ ಮೊಹರಂ ಹಬ್ಬವನ್ನು ಮುಸ್ಲಿಮರಿಗಿಂತ ಹೆಚ್ಚಾಗಿ ಹಿಂದೂಗಳೇ ಆಚರಣೆಯಲ್ಲಿ ತೊಡಗಿಕೊಳ್ಳುತ್ತಾರೆ. ಯಾವುದೇ ಜಾತಿ, ಭೇದ ಭಾವ ಎನ್ನದೆ ಪ್ರತಿಯೊಬ್ಬರು ಒಂದಾಗಿ ಮೊಹರಂ ಹಬ್ಬವನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ.

ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಕೊಪ್ಪಳ, ಗದಗ, ಬಾಗಲಕೋಟೆ, ಬಿಜಾಪುರ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಮೊಹರಂ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದನ್ನೂ ಓದಿ: ಧರ್ಮಸ್ಥಳ ಸಭೆಗೆ ಬ್ರೇಕ್, ಬೇಸರಗೊಂಡ ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ

ಅಲ್ಲದೆ ಹಳ್ಳಿ ಪ್ರದೇಶಗಳಲ್ಲಿ ಯುವಕರು ಮೊಹರಂ ಹಬ್ಬದ ಪ್ರಯುಕ್ತ ಜನಪದ ಗೀತೆಯನ್ನು ರಚಿಸಿ ಆ ಗೀತೆಗೆ ತಾಳಬದವಾಗಿ ಹೆಜ್ಜೆ ಹಾಕುತ್ತಾರೆ. ಹತ್ತು ದಿನಗಳ ಕಾಲ ನಡೆಯುವ ಮೊಹರಂ ಹಬ್ಬಕ್ಕೆ ಇಂದು ಕೊನೆಯ ದಿನವಾಗಿದ್ದು ಎಲ್ಲರೂ ಒಗ್ಗಟ್ಟಾಗಿ ಸೇರಿ ದೇವರುಗಳನ್ನ ಹೊಳೆಗೆ ಕಳಿಸುತ್ತಾರೆ.

About the Author

Praja Vahini

Editor

View All Posts

Spread the love

Post navigation

Previous: ಧರ್ಮಸ್ಥಳ ಸಭೆಗೆ ಬ್ರೇಕ್, ಬೇಸರಗೊಂಡ ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ
Next: ನಮ್ಮ ಕೋರಮಂಗಲ ಕನ್ನಡ ನಾಮಫಲಕ ಉದ್ಘಾಟನೆ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.