Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತದಾರರಲ್ಲದವರಿಗೆ ಇನ್ಮುಂದೆ ಗೃಹಜ್ಯೋತಿ ಸೌಲಭ್ಯ ಕಟ್: ಸಿಎಂ ಡಿಕೆಶಿ
  • Bangalore
  • Politics
  • State

ಮತದಾರರಲ್ಲದವರಿಗೆ ಇನ್ಮುಂದೆ ಗೃಹಜ್ಯೋತಿ ಸೌಲಭ್ಯ ಕಟ್: ಸಿಎಂ ಡಿಕೆಶಿ

Praja Vahini June 29, 2026
WhatsApp Image 2026-06-29 at 17.14.54
Spread the love

ಬೆಂಗಳೂರು: ಕರ್ನಾಟಕ ರಾಜ್ಯದ ಪಂಚಾಂಗ ಗ್ಯಾರಂಟಿ ಯೋಜನೆಗಲ್ಲಿ ಮಹತ್ವದ ಯೋಜನೆಯದ ಗೃಹಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಹೌದು, ಗೃಹಜೋತಿ ಯೋಜನೆಯ ಅರ್ಹ ಫಲಾನುಭವಿಗಳಿಗೆ ಮಾತ್ರ ನೀಡುವ ಚಿಂತನೆಯನ್ನು ಹೊಂದಿದ್ದು, ಅಕ್ರಮವಾಗಿ ಗೃಹಜೋತಿ ಯೋಜನೆಯನ್ನು ಬಳಸಿಕೊಳ್ಳುತ್ತಿರುವವರ ಕಡಿವಾಳಕ್ಕೆ ಕತ್ತರಿ ಹಾಕಲು ರಾಜ್ಯ ಸರ್ಕಾರವು ಇದೀಗ ಮುಂದಾಗಿದೆ.

ರಾಜ್ಯದಲ್ಲಿ ಗೃಹಜೋತಿ ಯೋಜನೆಗೆ ಮತ್ತೆ ಅರ್ಜಿ ಹಾಕಬೇಕೆಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಇಂದು (ಸೋಮವಾರ ಜೂ. 29) ಆಯೋಜಿಸಲಾಗಿದ್ದ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್‌ಗಳ ಒಕ್ಕೂಟ ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ಇದನ್ನೂ ಓದಿ: ಕರ್ನಾಟಕದ ಆರೋಗ್ಯ ಸೇವೆ ದೇಶದಲ್ಲೇ ಉತ್ತಮ: ಡಿ ಕೆ ಶಿವಕುಮಾರ್

ಈಗಾಗಲೇ ರಾಜ್ಯದಲ್ಲಿ ಸುಮಾರು 1.64 ಕೋಟಿ ಜನರಿಗೆ ಗೃಹಜ್ಯೋತಿ ಸೌಲಭ್ಯ ನೀಡಲಾಗುತ್ತಿದ್ದು, ಇದರಲ್ಲಿ ವ್ಯಾಪಕ ದುರ್ಬಳಕೆಯಾಗುತ್ತಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಗ್ಯಾರಂಟಿ ಯೋಜನೆಗೆ ಜರಡಿ ಹಿಡಿಯಲು ಸಜ್ಜಾಗಿದೆ.

ನಮ್ಮ ರಾಜ್ಯದ ಜನರಿಗೆ ಮಾತ್ರ ಈ ಸೌಲಭ್ಯ ಸಿಗಬೇಕು. ಬದುಕಲು ಬಂದಿರುವ ಹೊರರಾಜ್ಯದವರಿಗೆ ಅಥವಾ ಇಲ್ಲಿನ ಮತದಾರರಲ್ಲದವರಿಗೆ ಇನ್ನು ಮುಂದೆ ಗೃಹಜ್ಯೋತಿ ಸೌಲಭ್ಯ ಸಿಗುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ಆರೋಗ್ಯದ ಕಡೆ ಗಮನ‌ ಹರಿಸಲಿ
Next: ಮೂಲಸೌಕರ್ಯ ಒದಗಿಸಲು ಶಾಸಕರಿಗೆ ಮನವಿ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.