Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನ್ಯಾಯಾಲಯದಲ್ಲಿ ಬಾಂಬ್ ಬೆದರಿಕೆ ಇ-ಮೇಲ್
  • State
  • ಶಹಾಪುರ

ನ್ಯಾಯಾಲಯದಲ್ಲಿ ಬಾಂಬ್ ಬೆದರಿಕೆ ಇ-ಮೇಲ್

Praja Vahini July 2, 2026
WhatsApp Image 2026-07-02 at 19.25.43
Spread the love

ಶಹಾಪುರ: ಇಲ್ಲಿನ ನ್ಯಾಯಾಲಯದಲ್ಲಿ ಎಂದಿನಂತೆ ಸುಗಮವಾಗಿ ಕಲಾಪ ನಡೆಯುತ್ತಿದ್ದಾಗ ಬಾಂಬ್ ಬೆದರಿಕೆ ಸಂದೇಶ ರವಾನಿಯಾದ ಬಳಿಕ ಆತಂಕಗೊಂಡು ಕಲಾಪವನ್ನು ಮೊಟಗುಗೊಳಿಸಿ ನ್ಯಾಯಾಧೀಶರು ನೇರವಾಗಿ ವಕೀಲರನ್ನು, ಕಕ್ಷಿದಾರರನ್ನು ಹೊರ ನಡೆಯುವಂತೆ ಸೂಚಿಸಿದರು. ಸಿಬ್ಬಂದಿಯು ನ್ಯಾಯಾಲಯದ ಆವರಣದಲ್ಲಿ ಸೇರಿಕೊಂಡರು.

ಜಿಲ್ಲಾ ನ್ಯಾಯಾಲಯದಿಂದ ತುರ್ತು ಸಂದೇಶ ರವಾನೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ವಕೀಲರು, ಕಕ್ಷಿದಾರರು ನ್ಯಾಯಾಲಯದಿಂದ ಹೊರ ಹೋಗುವಂತೆ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶೆ ಹೇಮಾ ಪಸ್ತಾಪುರ ಸೂಚಿಸಿದರು. ಇದರಿಂದ ವಕೀಲರಲ್ಲಿ ಹಾಗೂ ಕಕ್ಷಿದಾರರಲ್ಲಿ ಆತಂಕ, ಗೊಂದಲ, ಭೀತಿ ಉಂಟಾಗಿ ಗುಂಪು ಗುಂಪಾಗಿ ಜಮಾವಣೆಗೊಂಡು ಹೊರ ನಡೆದರು.

ನಂತರ ಮಧ್ಯಾಹ್ನ 3.30 ಗಂಟೆಗೆ ಮತ್ತೆ ನ್ಯಾಯಾಲಯದ ಕಲಾಪ ಆರಂಭಗೊಳಿಸಿದರು. ಆಗ ಯಾದಗಿರಿಯಿಂದ ಬಾಂಬ್ ನಿಷ್ಕೃಯ ಸಿಬ್ಬಂದಿ ಶ್ವಾನದೊಂದಿಗೆ ನ್ಯಾಯಾಲಯದ ಸಂಪೂರ್ಣ ಪ್ರದೇಶವನ್ನು ತಪಾಸಣೆ ನಡೆಸಿದರು. ಆಗ ಯಾವುದೇ ಬಾಂಬ್ ಪತ್ತೆ ಆಗಲಿಲ್ಲ. ಇದು ಹುಸಿ ಸಂದೇಶವಾಗಿದೆ ಎಂದು ನ್ಯಾಯಾಲಯದ ಸಿಬ್ಬಂದಿ, ವಕೀಲರು ನಿಟ್ಟುಸಿರು ಬಿಟ್ಟರು.

About the Author

Praja Vahini

Editor

View All Posts

Spread the love

Post navigation

Previous: ರಾಮನಗರ: ಕಲ್ಲು ಕ್ವಾರಿ ದುರಂತ 7​ ಕಾರ್ಮಿಕರು ಸಾ*ವು
Next:  ಇಂದು ಪಾಲಿಕೆ ವ್ಯಾಪ್ತಿಯಲ್ಲಿ 16 ಕಿ.ಮೀ. ಪಾದಚಾರಿ ಮಾರ್ಗ ಅತಿಕ್ರಮಣ ಮುಕ್ತ

Views:

351

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.