Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಾವೇರಿ: ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ಬೊಮ್ಮಾಯಿ
  • Bangalore
  • Politics
  • State

ಹಾವೇರಿ: ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ಬೊಮ್ಮಾಯಿ

Praja Vahini July 6, 2026 1 minute read
WhatsApp Image 2026-07-06 at 14.16.10
Spread the love

ಹಾವೇರಿ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಜಿಲ್ಲಾಡಳಿತ ತನ್ನ ಹಿಡಿತವನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದ ಶಿವಾಜಿರಾವ್ ಬೈರೋಜಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ​ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಸರಣಿ ಅಪರಾಧ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಘಟನೆಗಳ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

​ ಭರತ್ ಮತ್ತು ಅವರ ತಂದೆ ಕಳೆದ 60 ವರ್ಷಗಳಿಂದ ಅಲ್ಲಿ ವ್ಯಾಪಾರ ಮಾಡಿಕೊಂಡಿದ್ದಾರೆ. ಮೊಟ್ಟೆ ಕೇಳಲು ಬಂದು, ಹಣದ ವಿಚಾರವಾಗಿ ಗಲಾಟೆ ಮಾಡಿದ್ದು ಕೇವಲ ಒಂದು ಸಣ್ಣ ಕಾರಣವಷ್ಟೇ. ಆದರೆ ಇದರ ಹಿಂದಿನ ಅಸಲಿ ಉದ್ದೇಶ ಅವರನ್ನು ಅಲ್ಲಿಂದ ಒಕ್ಕಲೆಬ್ಬಿಸಿ, ಅಲ್ಲಿರುವ ಎಲ್ಲಾ ಅಂಗಡಿಗಳನ್ನು ತಮ್ಮ ವಶಕ್ಕೆ ಪಡೆಯುವುದಾಗಿದೆ” ಎಂದು ಆರೋಪಿಸಿದರು. ಇದನ್ನೂ ಓದಿ: ಸಚಿವ ಎಂ ಬಿ ಪಾಟೀಲರ ಜತೆ ಹಾಂಕಾಂಗ್ ಕಾನ್ಸುಲ್ ಜನರಲ್ ಚರ್ಚೆ

​ರಾಜಕೀಯ ಕುಮ್ಮಕ್ಕಿನಿಂದ ಹೆಚ್ಚಿದ ಧೈರ್ಯ

​ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸುವ ದುರುದ್ದೇಶ ಇಟ್ಟುಕೊಳ್ಳಲಾಗಿದೆ ಎಂದ ಅವರು, ಇಂತಹ ಶಕ್ತಿಗಳಿಗೆ ದೊಡ್ಡ ಪ್ರಮಾಣದಲ್ಲಿ ರಾಜಕೀಯ ಬೆಂಬಲ ಮತ್ತು ಕುಮ್ಮಕ್ಕು ಸಿಗುತ್ತಿರುವುದರಿಂದಲೇ ಇಷ್ಟೊಂದು ಧೈರ್ಯ ಬಂದಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಸಣ್ಣ ಕೋಮು ಗಲಭೆಯೂ ನಡೆದಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ, ವಿಶೇಷವಾಗಿ 7-8 ಗಂಭೀರ ಪ್ರಕರಣಗಳು ನಡೆದಿವೆ ಎಂದರು.

​

 

About the Author

Praja Vahini

Editor

View All Posts

Spread the love

Post navigation

Previous: ಸಚಿವ ಎಂ ಬಿ ಪಾಟೀಲರ ಜತೆ ಹಾಂಕಾಂಗ್ ಕಾನ್ಸುಲ್ ಜನರಲ್ ಚರ್ಚೆ
Next: ಪರಿಶುದ್ಧ, ಜನಪರ ಮತ್ತು ಸಮಾನತೆಯ ಆಡಳಿತವೇ ನನ್ನ ಗುರಿ: ಸಿಎಂ ಡಿಕೆಶಿ

Views:

51

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.