Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯ ಸರ್ಕಾರ ಮತ್ತೊಂದು ಟೌನ್​​​ಶಿಪ್ ಮಾಡಲು ನಿರ್ಧಾರ!
  • Bangalore
  • Politics
  • State

ರಾಜ್ಯ ಸರ್ಕಾರ ಮತ್ತೊಂದು ಟೌನ್​​​ಶಿಪ್ ಮಾಡಲು ನಿರ್ಧಾರ!

Praja Vahini July 8, 2026 1 minute read
WhatsApp Image 2026-07-08 at 18.42.31
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗಾಗಲೇ ಬಿಡದಿ ಟೌನ್​​​ಶಿಪ್ ಕುರಿತು ರೈತರು ಸೇರಿದಂತೆ ವಿರೋಧ ಪಕ್ಷದ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರವು ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ

ಹೌದು, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಕೋಲಾರ ಚಿನ್ನದ ಗಣಿ ಪ್ರದೇಶದಲ್ಲಿ ಸಮಗ್ರ ಟೌನ್‌ಶಿಪ್‌ ನಿರ್ಮಾಣ ಯೋಜನೆಗೆ ಇದೀಗ ಮರುಜೀವ ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಸಮಗ್ರ ವರದಿ ಹಾಗೂ ಮಾರ್ಗಸೂಚಿ ಸಿದ್ಧಪಡಿಸಲು ಅರ್ಹ ಸಲಹೆಗಾರರ ನೇಮಕಕ್ಕೆ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಟೆಂಡರ್ ಆಹ್ವಾನಿಸಿದೆ.

ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಈ ಬೃಹತ್ ಯೋಜನೆಗೆ ಮರುಜೀವ ಕಲ್ಪಿಸಲು ಇದೀಗ ಸರ್ಕಾರ ಮುಂದಾಗಿದೆ. ಆಯ್ಕೆಗೊಳ್ಳುವ ಸಲಹೆಗಾರರು ಕೋಲಾರ ಚಿನ್ನದ ಗಣಿ ಪ್ರದೇಶದಲ್ಲಿ ಸಮಗ್ರ ಟೌನ್‌ಶಿಪ್‌ ನಿರ್ಮಾಣ ಯೋಜನೆಯ ಆರ್ಥಿಕತೆ ಸೇರಿದಂತೆ ತಾಂತ್ರಿಕ ಕಾರ್ಯಗಳ ವರದಿಯನ್ನು ಸಿದ್ಧಪಡಿಸುವುದು, ಮಾರುಕಟ್ಟೆಯ ಬೇಡಿಕೆಯನ್ನು ಪರಿಶೀಲಿಸುವುದು, ಭೂಮಿಯ ಮೌಲ್ಯ ಹಾಗೂ ಸೂಕ್ತವಾದ ಪಿಪಿಪಿ ಮಾದರಿಯನ್ನು ಸರ್ಕಾರಕ್ಕೆ ಶಿಫಾರಸು ಮಾಡಲಿದ್ದಾರೆ. ಇದನ್ನೂ ಓದಿ: ಟಾಕ್ಸಿಕ್ ಚಿತ್ರದ ತಬಾಹಿ ಹಾಡು ರಿಲೀಸ್; ಯಶ್ ಸಿಕ್ಸ್ ಪ್ಯಾಕ್ ನೋಡಿ ಅಭಿಮಾನಿಗಳು ಫಿದಾ!

ಇನ್ನು ದೇಶ-ವಿದೇಶಗಳಲ್ಲಿನ ಯಶಸ್ವಿ ಟೌನ್‌ಶಿಪ್​ ಯೋಜನೆಗಳ ಅಧ್ಯಯನ ಮಾಡಿ, ರಾಜ್ಯದಲ್ಲಿ ಹಂತ-ಹಂತವಾಗಿ ಯೋಜನೆಯನ್ನು ಹೇಗೆ ಜಾರಿಗೊಳಿಸಬೇಕು ಮತ್ತು ಅದರಿಂದ ಸರ್ಕಾರಕ್ಕೆ ಹೇಗೆ ಆದಾಯವಾಗಲಿದೆ ಎಂಬ ಕುರಿತಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಟಾಕ್ಸಿಕ್ ಚಿತ್ರದ ತಬಾಹಿ ಹಾಡು ರಿಲೀಸ್; ಯಶ್ ಸಿಕ್ಸ್ ಪ್ಯಾಕ್ ನೋಡಿ ಅಭಿಮಾನಿಗಳು ಫಿದಾ!
Next: ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ₹1 ಕೋಟಿ ಬಿಡುಗಡೆಗೆ ಆದೇಶ: ಡಿ.ಕೆ. ಶಿ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.