Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಸ ಗೋಬರ ಬೀಜ, ಕೀಟನಾಶಕ ದಾಸ್ತಾನು ಲಭ್ಯತೆ ಪರಿಶೀಲನೆ
  • State
  • ಶಹಾಪುರ

ರಸ ಗೋಬರ ಬೀಜ, ಕೀಟನಾಶಕ ದಾಸ್ತಾನು ಲಭ್ಯತೆ ಪರಿಶೀಲನೆ

Praja Vahini July 15, 2026
WhatsApp Image 2026-07-15 at 18.02.57
Spread the love

ಕೃಷಿ ಅಧಿಕಾರಿಗಳ ತಂಡ ದಾಳಿ/ ಪರಿಶೀಲನೆ

ಶಹಾಪುರ: ತಾಲ್ಲೂಕಿನಲ್ಲಿನ ವಿವಿಧ ಕೃಷಿ ಪರಿಕರ ಮಳಿಗೆಗಳಿಗೆ ಆರ್. ದೇವರಾಜು ಅಪರ ಕೃಷಿ ನಿರ್ದೇಶಕರು, ಜಾಗೃತ ಕೋಶ, ಬೆಂಗಳೂರು ರವರ ನೇತೃತ್ವದಲ್ಲಿ ಅನಿರೀಕ್ಷಿತ ದಾಳಿ ಮಾಡಿ ರಸಗೊಬ್ಬರ, ಬೀಜ ಹಾಗೂ ಕೀಟನಾಶಕ ದಾಸ್ತಾನುಗಳ ಲಭ್ಯತೆಯನ್ನು ಪರಿಶೀಲನೆ ಮಾಡಿದರು.

ವಿವಿಧ ಮಳಿಗೆಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಒಟ್ಟು 06 ಪರಿಕರ ಮಳಿಗೆಯ ಮಾರಾಟಗಾರರಿಗೆ ಕಾರಣ ಕೇಳುವ ನೋಟೀಸ್ ಹಾಗೂ ಮಾರಾಟ ತಡೆ ಆದೇಶ ಜಾರಿ ಮಾಡಲಾಯಿತು. ಮತ್ತು ಕೃಷಿ ಪರಿಕರ ಮಾರಾಟಗಾರರಿಗೆ ಕಾನೂನು ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ವೈದ್ಯರು ಎರಡನೇ ತಾಯಿ, ಎರಡನೇ ದೇವರು: ಸಿದ್ಧರಾಮೇಶ್ವರ ಸ್ವಾಮೀಜಿ

ಈ ಸಂದರ್ಭದಲ್ಲಿ ಶಿವಕುಮಾರ ಪಾಟೀಲ ಜಂಟಿ ಕೃಷಿ ನಿರ್ದೇಶಕರು, ಜಾಗೃತ ಕೋಶ, ಕಲಬುರಗಿ ಪ್ರವೀಣ ಗವಾಳಿ, ಸಹಾಯಕ ಕೃಷಿ ನಿರ್ದೇಶಕರು, ಜಾಗೃತ ಕೋಶ, ಕಲಬುರಗಿ, ರಾಜಕುಮಾರ ಸಹಾಯಕ ಕೃಷಿ ನಿರ್ದೇಶಕರು ಜಾಗೃತ ಕೋಶ ಯಾದಗಿರಿ,  ಸುನಿಲಕುಮಾರ ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ,  ಮಾಣಿಕೇಶ್ವರಿ ಹೆಚ್ ಕೃಷಿ ಅಧಿಕಾರಿಗಳು ಶಹಾಪುರ,  ಆಕಾಶ, ಕೃಷಿ ಅಧಿಕಾರಿ ದೊರನಹಳ್ಳಿ ಹಾಗೂ ಇಲಾಖಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ವೈದ್ಯರು ಎರಡನೇ ತಾಯಿ, ಎರಡನೇ ದೇವರು: ಸಿದ್ಧರಾಮೇಶ್ವರ ಸ್ವಾಮೀಜಿ
Next: ಕರ್ನಾಟಕ ಅಪಾರ್ಟ್‌ಮೆಂಟ್ ಸಂಘಗಳ ಜೊತೆ ಸಿಎಂ ಸಂವಾದ

Views:

127

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.