Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • GBA ಚುನಾವಣೆ ಮುಂದೂಡುವಿಕೆಯಲ್ಲಿ ರಾಜ್ಯ ಸರಕಾರದ ಷಡ್ಯಂತ್ರ: ಬಿವೈವಿ
  • Bangalore
  • Politics
  • State

GBA ಚುನಾವಣೆ ಮುಂದೂಡುವಿಕೆಯಲ್ಲಿ ರಾಜ್ಯ ಸರಕಾರದ ಷಡ್ಯಂತ್ರ: ಬಿವೈವಿ

Praja Vahini July 17, 2026
WhatsApp Image 2026-07-17 at 19.47.41
Spread the love

ಬೆಂಗಳೂರು: ಜಿಬಿಎ ಚುನಾವಣೆ ಮುಂದೂಡುವಿಕೆಯಲ್ಲಿ ರಾಜ್ಯ ಸರಕಾರದ ಷಡ್ಯಂತ್ರ ಮತ್ತು ಕುತಂತ್ರ ಇದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಇದೇ ಮುಖ್ಯಮಂತ್ರಿಗಳು ಬೆಂಗಳೂರಿನ ಉಸ್ತುವಾರಿ ಸಚಿವರಾಗಿದ್ದರು. ಈ ಸರಕಾರದ ಯೋಗ್ಯತೆಗೆ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ; ಗುಂಡಿ ಮುಚ್ಚಲೂ ಸಾಧ್ಯ ಆಗಿಲ್ಲ ಎಂದು ಟೀಕಿಸಿದರು.

ಇಂಥ ವಾತಾವರಣದಲ್ಲಿ ಜಿಬಿಎ ಚುನಾವಣೆ ನಡೆಸಿದರೆ ಐದೂ ಕಡೆ ಬಿಜೆಪಿ ಅಧಿಕಾರಕ್ಕೆ ಬರುವ ಭಯದಿಂದ ಸುಪ್ರೀಂ ಕೋರ್ಟಿನಲ್ಲಿ ಚುನಾವಣಾ ಆಯೋಗದ ಮೂಲಕ ಅರ್ಜಿ ಸಲ್ಲಿಸಿ ಕಪಟ ನಾಟಕವನ್ನು ಕಾಂಗ್ರೆಸ್ ಸರಕಾರ ನಡೆಸುತ್ತಿದೆ ಎಂದು ಆಕ್ಷೇಪಿಸಿದರು. ಸುಪ್ರೀಂ ಕೋರ್ಟ್ ಕೂಡ ಡಿಸೆಂಬರ್‍ವರೆಗೆ ಕಾಲಾವಕಾಶ ಕೊಟ್ಟಿದೆ. ಇದರ ಹಿಂದೆ ರಾಜ್ಯ ಸರಕಾರದ ಷಡ್ಯಂತ್ರ ಮತ್ತು ಕುತಂತ್ರ ಇರುವಂಥದ್ದು ಎಂದು ತಿಳಿಸಿದರು.

ಕಾಂಗ್ರೆಸ್ಸಿನವರಿಗೆ ಚುನಾವಣೆ ನಡೆಸುವ ಮತ್ತು ಬೆಂಗಳೂರು ಅಭಿವೃದ್ಧಿ ಮಾಡುವ ಇಚ್ಛಾಶಕ್ತಿ ಇಲ್ಲ ಎಂದು ನುಡಿದರು.

About the Author

Praja Vahini

Editor

View All Posts

Spread the love

Post navigation

Previous: ರಿಯಲ್ ಎಸ್ಟೇಟ್ ದಂಧೆಗೆ ರಾಜ್ಯ ಸರ್ಕಾರದ ಮುಂದಾಗಿದೆ: ಬಿಎಸ್. ಯಡಿಯೂರಪ್ಪ
Next: ತಾಲೂಕ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.