Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆ: ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ಸಿಎಂ ಡಿಕೆಶಿ ಸಭೆ
  • Bangalore
  • Front news
  • Politics
  • State

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆ: ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ಸಿಎಂ ಡಿಕೆಶಿ ಸಭೆ

Praja Vahini July 19, 2026
4d72ad1b-cead-4e21-8405-314580825133
Spread the love

ಬೆಂಗಳೂರು, ಜು. 19: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳು, ಉದ್ಯೋಗ ಸೃಷ್ಟಿ ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಸಭೆ ನಡೆಸಿದರು.

ಸಭೆಯಲ್ಲಿ ಜಿಲ್ಲೆಯವಾರು ಪರಿಸ್ಥಿತಿಯ ಅವಲೋಕನ ನಡೆಸಿದ ಮುಖ್ಯಮಂತ್ರಿ, ಕುಡಿಯುವ ನೀರಿನ ಪೂರೈಕೆ, ಜಾನುವಾರುಗಳಿಗೆ ಮೇವು ಸಂಗ್ರಹ, ರೈತರಿಗೆ ಅಗತ್ಯ ನೆರವು, ಉದ್ಯೋಗ ಖಾತರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ ಬರ ನಿರ್ವಹಣೆಗೆ ಸಂಬಂಧಿಸಿದ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಗೌರವ್ ಗುಪ್ತಾ ಮತ್ತಿತರರು ಭಾಗವಹಿಸಿದ್ದರು.

About the Author

Praja Vahini

Editor

View All Posts

Spread the love

Post navigation

Previous: ತಾಲೂಕ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
Next: ಪಿಫಾ ವಿಶ್ವಕಪ್ ಫೈನಲ್ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಡಿಕೆಶಿ ಮನವಿ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.