Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಿಫಾ ವಿಶ್ವಕಪ್ ಫೈನಲ್ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಡಿಕೆಶಿ ಮನವಿ
  • Bangalore
  • Front news
  • Politics
  • State

ಪಿಫಾ ವಿಶ್ವಕಪ್ ಫೈನಲ್ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಡಿಕೆಶಿ ಮನವಿ

Praja Vahini July 19, 2026
WhatsApp Image 2026-07-06 at 17.51.27
Spread the love

ಬೆಂಗಳೂರು: ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

About the Author

Praja Vahini

Editor

View All Posts

Spread the love

Post navigation

Previous: ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆ: ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ಸಿಎಂ ಡಿಕೆಶಿ ಸಭೆ
Next: ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವರ್ಧಂತಿ: ಸಚಿವ ಕೆ.ಹೆಚ್. ಮುನಿಯಪ್ಪರಿಂದ ನಮನ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.