Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಲಿಡ್‌ಕರ್ ವ್ಯವಸ್ಥಾಪಕ ನಿರ್ದೇಶಕರನ್ನು ಅಭಿನಂದಿಸಿದ ಡಿ ಎಸ್ ಎಸ್ ಅಧ್ಯಕ್ಷರು
  • Bangalore
  • State

ಲಿಡ್‌ಕರ್ ವ್ಯವಸ್ಥಾಪಕ ನಿರ್ದೇಶಕರನ್ನು ಅಭಿನಂದಿಸಿದ ಡಿ ಎಸ್ ಎಸ್ ಅಧ್ಯಕ್ಷರು

Praja Vahini July 21, 2026
WhatsApp Image 2026-07-21 at 15.17.29
Spread the love

ಬೆಂಗಳೂರು: ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ (ಲಿಡ್‌ಕರ್) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ಹೆಚ್ ನಟರಾಜ್ ಅವರನ್ನು ಡಿ ಎಸ್ ಎಸ್ ಅಧ್ಯಕ್ಷ ಎನ್ ಮೂರ್ತಿ ಹಾಗೂ ಡಿ ಎಸ್ ಎಸ್ ಇನ್ನಿತರ ಮುಖಂಡರು ಸೇರಿ ಇಂದು ಅಭಿನಂದಿಸಿದರು.

ಇನ್ನು ನೂತನವಾಗಿ ಲಿಡ್‌ಕರ್ ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾಗಿರುವ ಹೆಚ್ ನಟರಾಜ್ ಅವರು ಮಾತನಾಡಿ, ನಿಗಮವನ್ನ ಇನ್ನಷ್ಟು ಅಭಿವೃದ್ಧಿಪಡಿಸಲು ನಾನು ಮಹತ್ವದ ಕೆಲಸ ಮಾಡುವುದರ ಜೊತೆಗೆ ಚರ್ಮ ಕೈಗಾರಿಕವನ್ನು ನಂಬಿಕೊಂಡು ಬದುಕುತ್ತಿರುವ ಜನರಿಗೆ ನಾನು ಇನ್ನಷ್ಟು ಬದುಕು ಕಟ್ಟಿಕೊಳ್ಳಲು ನೆರವು ಮಾಡುವುದಾಗಿ ಹೇಳಿದರು. ಇದನ್ನೂ ಓದಿ: ಚರ್ಮ ಕುಶಲಕರ್ಮಿಗಳ ಸಮಗ್ರ ಅಭಿವೃದ್ಧಿಗೆ ರಾಜ್ಯಮಟ್ಟದ ಸಂವಾದ ಯಶಸ್ವಿ

About the Author

Praja Vahini

Editor

View All Posts

Spread the love

Post navigation

Previous: ಎಲ್ಲ ವರ್ಗದ ಬಡವರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ‌ ಜಿ.ಪರಮೇಶ್ವರ
Next: ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ; ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿಕೆಶಿ ಆಗ್ರಹ

Views:

88

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.