Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಚಿವ ಸಂಪುಟ ವಿಸ್ತರಣೆ ಬಗ್ಗೆ  ಸಿಎಂ ಹೇಳಿದ್ದೇನು?
  • Bangalore
  • Politics
  • State

ಸಚಿವ ಸಂಪುಟ ವಿಸ್ತರಣೆ ಬಗ್ಗೆ  ಸಿಎಂ ಹೇಳಿದ್ದೇನು?

Praja Vahini July 27, 2026
Screenshot_2026-07-27-15-00-47-66_680d03679600f7af0b4c700c6b270fe7
Spread the love

ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾಧ್ಯಮಗಳು ಆತುರದಲ್ಲಿದ್ದೀರಿ ಎಂದು ತಿಳಿಸಿದರು.

ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.

ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ, ಹೆಮ್ಮೆ: ಸಿಎಂ ಡಿಕೆಶಿ
Next: ಸಾಂಸ್ಕೃತಿಕ ಚಿಂತಕ ರಾಜಾ ಮದನಗೋಪಾಲ ನಾಯಕ – ಪ್ರಕಾಶ್ ದೊರೆ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.