Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ತಿಳಿಸಿದ ಸಿಎಂ ಡಿಕೆಶಿ
  • Bangalore
  • Politics
  • State

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ತಿಳಿಸಿದ ಸಿಎಂ ಡಿಕೆಶಿ

Praja Vahini August 13, 2026
WhatsApp Image 2026-08-13 at 14.10.16
Spread the love

ಬೆಂಗಳೂರು: “ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಇಂದು (ಗುರುವಾರ ಆ. 13) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ, “ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ” ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕ ಸಚಿವ ಸಂಪುಟ ಪುನರ್‌ರಚನೆ: 23 ಸಚಿವರಿಗೆ ಖಾತೆ ಹಂಚಿಕೆ – ರಾಜ್ಯಪಾಲರಿಂದ ಅಧಿಕೃತ ಅಧಿಸೂಚನೆ

About the Author

Praja Vahini

Editor

View All Posts

Spread the love

Post navigation

Previous: ಕರ್ನಾಟಕ ಸಚಿವ ಸಂಪುಟ ಪುನರ್‌ರಚನೆ: 23 ಸಚಿವರಿಗೆ ಖಾತೆ ಹಂಚಿಕೆ – ರಾಜ್ಯಪಾಲರಿಂದ ಅಧಿಕೃತ ಅಧಿಸೂಚನೆ
Next: ಅಕ್ಷಯನಗರ ಕೆರೆ ಮಾಲಿನ್ಯ ತಡೆದು ಒತ್ತುವರಿ ತೆರವುಗೊಳಿಸಿ: ಆಯುಕ್ತ ಕೆ.ಎನ್. ರಮೇಶ್

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.