Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೆಕ್ಟ್ಸ್ ಲೆವೆಲ್ ಚಿತ್ರಕ್ಕೆ ಚಾಲನೆ
  • Bangalore
  • Cinema
  • State

ನೆಕ್ಟ್ಸ್ ಲೆವೆಲ್ ಚಿತ್ರಕ್ಕೆ ಚಾಲನೆ

Praja Vahini August 13, 2026 1 minute read
WhatsApp Image 2026-08-13 at 15.05.14
Spread the love

ಬೆಂಗಳೂರು: ಉಪೇಂದ್ರ ಅಭಿನಯದ, ಕನ್ನಡ – ತೆಲುಗಿನಲ್ಲಿ  ನಿರ್ಮಾಣವಾಗುತ್ತಿರುವ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ ಆರಂಭವಾಗಿದೆ.  ಮುಹೂರ್ತ ಸಮಾರಂಭ ನೆರವೇರಿತು.

ಉಪೇಂದ್ರ ಅವರ ಪುತ್ರ ಆಯುಷ್ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಶುಭಕೋರಿದರು. ಈ ಮುಹೂರ್ತ ಸಮಾರಂಭದಲ್ಲಿ ಪ್ರಿಯಾಂಕಾ ಉಪೇಂದ್ರ ಮತ್ತು ನಟಿ ಮಾಲಾಶ್ರೀ  ಹಾಜರಿದ್ದು  ಶುಭ ಹಾರೈಸಿದರು.

ಉಪೇಂದ್ರ ಅವರಿಗೆ ಈ ಚಿತ್ರದಲ್ಲಿ  ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಜೋಡಿಯಾಗಿದ್ದಾರೆ.  ಆರಾಧನಾಗೆ ಇದು ಎರಡನೇ ಸಿನಿಮಾವಾಗಿದೆ. ಈ ಚಿತ್ರದಲ್ಲಿ  ಬೋಲ್ಡ್ ಹಾಗೂ ಗ್ಲಾಮರಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಮುಖ್ಯಮಂತ್ರಿಯ ಮಗಳ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ಮತ್ತೊಂದು ವಿಶೇಷ ಉಪೇಂದ್ರ ಅವರ ಜೊತೆಗೆ ಅವರ ಸಹೋದರನ ಮಗ, ನಟ ನಿರಂಜನ್ ಸುಧೀಂದ್ರ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಒಂದೇ ಸಿನಿಮಾದಲ್ಲಿ ಚಿಕ್ಕಪ್ಪ-ಮಗ ಇದ್ದಾರ. ನಿರ್ಮಾಪಕ ತರುಣ್ ಶಿವಪ್ಪ, ತಮ್ಮದೇ ‘ತರುಣ್ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ  ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ: ಅಕ್ಷಯನಗರ ಕೆರೆ ಮಾಲಿನ್ಯ ತಡೆದು ಒತ್ತುವರಿ ತೆರವುಗೊಳಿಸಿ: ಆಯುಕ್ತ ಕೆ.ಎನ್. ರಮೇಶ್

ನಿರ್ದೇಶಕ ಅರವಿಂದ್ ಕೌಶಿಕ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಉಪೇಂದ್ರ ಅವರ ಹಳೆಯ ಕ್ಲಾಸಿಕ್ ಹಿಟ್‌ಗಳಾದ ‘ಎ’, ‘ಉಪೇಂದ್ರ’ ಮತ್ತು ‘ರಕ್ತಕಣ್ಣೀರು’ ಶೈಲಿಯ ಸಿನಿಮಾವಾಗಿದ್ದು, ಇವತ್ತಿನ ಜನರೇಶನ್‌ಗೆ ತಕ್ಕಂತೆ ಉಪ್ಪಿ ಅವರ ವಿಶಿಷ್ಟ ಶೈಲಿಯ ಪಾತ್ರವನ್ನು ರೂಪಿಸಲಾಗಿದೆಯಂತೆ.

About the Author

Praja Vahini

Editor

View All Posts

Spread the love

Post navigation

Previous: ಅಕ್ಷಯನಗರ ಕೆರೆ ಮಾಲಿನ್ಯ ತಡೆದು ಒತ್ತುವರಿ ತೆರವುಗೊಳಿಸಿ: ಆಯುಕ್ತ ಕೆ.ಎನ್. ರಮೇಶ್
Next: ಮನೆ ಮನೆ ಕಸ ಸಂಗ್ರಹಣಾ ಆಟೋಗಳಿಗೆ ತಂತ್ರಜ್ಞಾನ ಅಳವಡಿಕೆಗೆ

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.